|
ಧರ್ಮಸ್ಥಳ ಟ್ರಸ್ಟ್‌ನಿಂದ ಹೊಸ ನರ್ಸಿಂಗ್
ಕಾಲೇಜ್
ಧರ್ಮಸ್ಥಳ: ಧರ್ಮಸ್ಥಳ
ಮಂಜುನಾಥೇಶ್ವರ ಟ್ರಸ್ಟ್(ಡಿಎಮ್‌ಟಿ) ೧೦ ಕೋಟಿ ವೆಚ್ಚದಲ್ಲಿ ಈ ವರ್ಷ
ನರ್ಸಿಂಗ್ ಕಾಲೇಜ್‌ನ್ನು ಪ್ರಾರಂಭಿಸಲಿದೆ ಎಂದು ಧರ್ಮಸ್ಥಳದ
ಧರ್ಮಾಧಿಕಾರಿಗಳಾದ ಡಾ. ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ.
ಇದರ ಜೊತೆ ಉಜಿರೆಯಲ್ಲಿ ಶಿಕ್ಷಕ ತರಬೇತಿ ಕೇಂದ್ರ, ಮಹಿಳಾ
ಕೈಗಾರಿಕಾ ತರಬೇತಿ ಕೇಂದ್ರ, ಇಂಜಿನೀಯರಿಂಗ್ ಕಾಲೇಜ್,
ಧರ್ಮಸ್ಥಳದಲ್ಲಿ ಕೇಂದ್ರ ಪಠ್ಯಕ್ರಮದ ಮಾದರಿಯ ಇಂಗ್ಲಿಷ್
ಮಾಧ್ಯಮ ಶಾಲೆಗಳನ್ನು ಸ್ಥಾಪಿಸಲಾಗುವುದು ಎಂದು ಹೇಳಿದರು.
ಗ್ರಾಮೀಣ ಜನರಿಗೆ ಸ್ವಯಂ ಉದ್ಯೋಗ ಕಲ್ಪಿಸಿಕೊಡುವ `ರುಡ್‌ಸೆಟ್'
(RUDSET) ಸಂಸ್ಥೆಯನ್ನು ಕಲ್ಕತ್ತಾ ಮತ್ತು ರಾಜಸ್ಥಾನಗಳಲ್ಲೂ
ಸ್ಥಾಪಿಸಲಾಗುವುದು. ಕೇಂದ್ರ ಸರ್ಕಾರ ರುಡ್‌ಸೆಟ್ ಕಟ್ಟಡ
ನಿರ್ಮಾಣಕ್ಕಾಗಿ ೩.೫ ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ ಎಂದು
ಹೆಗ್ಗಡೆ ಮಾಹಿತಿ ನೀಡಿದರು. ಅವರು ತಮ್ಮ ಕಿರೀಟ ಧಾರಣೆಯ
೩೯ನೇ ವಾರ್ಷಿಕೋತ್ಸವದಂದು ಮಾತನಾಡುತ್ತಿದ್ದರು.
ಇನ್ನಷ್ಟು
ಸಿಎಂ ವಿರುದ್ಧ ಚುನಾವಣಾ ಆಯೋಗಕ್ಕೆ ಸಿದ್ಧು ದೂರು
ಮುಂದಿನ ಏಪ್ರಿಲ್‌ನಲ್ಲಿ ವಿಶ್ವ ಗೋವು ಸಮ್ಮೇಳನ
ಮಹಿಳೆಯರಿಗೆ ಮತ್ತಷ್ಟು ಕಾನೂನು ಬಲ
ಇನ್ನು ಮುಂದೆ ಒಂದೇ ಸಾಮಾನ್ಯ ಪರೀಕ್ಷೆ
ಸಿಎಂ ಮಗನನ್ನು ತದಕಿದ ಹೋಟೆಲ್ ಸಿಬ್ಬಂದಿ
ಎನ್ರಾನ್ ಸಂಸ್ಥೆ ಮಾಜಿ ಸಿಇಓಗೆ ೨೪ ವರ್ಷ ಜೈಲು
ಬ್ರಹ್ಮಪುತ್ರಕ್ಕೆ ಚೈನಾ
ಅಣೆಕಟ್ಟು: ಭಾರತಕ್ಕೆ ತಲೆನೋವು
ಆಪೆಲ್ ಮ್ಯೂಸಿಕ್ ಡೌನ್‌ಲೋಡರ್ ಹ್ಯಾಕರ್‌ನಿಂದ ಬ್ರೇಕ್
ರಿಲೆಯನ್ಸ್ ರಿಫೈನರಿಯಲ್ಲಿ ಬೆಂಕಿ ಆಕಸ್ಮಿಕ
ಬೆಂಗಳೂರಿನಲ್ಲಿ ಸದ್ಯದಲ್ಲೇ ಜೀವ ವೈವಿಧ್ಯ ಪಾರ್ಕ್
ತಮಿಳು ಪೊಲೀಸರಿಗೆ ಹುಂಡೈ ಸಂಸ್ಥೆಯ ಕಾರು
ನವೆಂಬರ್ ೨ರಂದು ಎಸ್‌ಜೆಪಿ ರಸ್ತೆ ವಾಹನಗಳಿಗೆ ಮುಕ್ತ
ಪ್ರಸಿದ್ಧ ವೈದ್ಯ ನಾಗಲೋಟಿಮಠ ನಿಧನ
ಕರ್ನಾಟಕಕ್ಕೆ ೨೮ನೇ ಜಿಲ್ಲೆ ಸೇಪರ್ಡೆಯ ಸಾಧ್ಯತೆ
ಕೇಂದ್ರ ಸಂಪುಟದಲ್ಲಿ ಅಂಬಿಗೆ ಸ್ಥಾನ
ನೈಸರ್ಗಿಕ ಅನಿಲ ಕಂಪೆನಿಗಳಿಗೆ ನೂತನ ನೀತಿ
ಗೋಧಿ ಆಮದಿನಲ್ಲಿ ಭಾರತ ಎಲ್ಲರಿಗಿಂತ ಮುಂದೆ
ಗುಟ್ಕಾ ನಿಷೇಧ: ಅಡಿಕೆ ಬೆಳೆಗಾರರಲ್ಲಿ ಭೀತಿ
ಪೊಲೀಸರ ಮೈಮೇಲೇ ಬಿದ್ದ ಬಿದ್ದಪ್ಪನ ಪುತ್ರ
ನಮಗಾಗಿ ಒಂದು ದಿನ ಮೀಸಲಿಡಿ: ರೈತರ ಒತ್ತಾಯ
|