Fonts Problem?

For Unicode version click here

For ANSI version click here

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Thursday, 26 October 2006 01:15 PM

ಮಹಿಳೆಯರಿಗೆ ಮತ್ತಷ್ಟು ಕಾನೂನು ಬಲ

 

ನವದೆಹಲಿ: ಗಂಡ ಮತ್ತು ಅವನ ಕುಟುಂಬದವರು ಮಹಿಳೆಯರ ಮೇಲೆ ಮಾಡುವ ಹಿಂಸೆಯಿಂದ ರಕ್ಷಿಸಲು ಗುರುವಾರದಿಂದ `ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ-೨೦೦೫' ಜಾರಿಬರಲಿದೆ.
 

ಮಾನಸಿಕ, ಆರ್ಥಿಕ, ಲೈಂಗಿಕ ಕಿರುಕುಳ, ಬೆದರಿಕೆ ಹಾಕುವುದು, ವ್ಯಂಗವಾಡುವುದು, ಮಕ್ಕಳನ್ನು ಲೈಂಗಿಕವಾಗಿ ಹಿಂಸಿಸುವುದು, ಪತ್ನಿಯನ್ನು ಕೆಲಸಕ್ಕೆ ಸೇರುವಂತೆ ಒತ್ತಾಯಿಸುವುದು, ಮಹಿಳೆಯರಿಗೆ `ವಸತಿ ಸೌಕರ್ಯದ ಹಕ್ಕು' ಸಹ ಈ ಕಾಯಿದೆಯ ಅಡಿಯಲ್ಲಿ ಬರುತ್ತದೆ.
 

`ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ-೨೦೦೫' ರ ಪ್ರಕಾರ ಅಪರಾಧಿಗೆ ಗರಿಷ್ಠ ಒಂದು ವರ್ಷದ ಶಿಕ್ಷೆ ಅಥವಾ ೨೦ ಸಾವಿರದ ವರೆಗೂ ದಂಡ ವಿಧಿಸಬಹುದಾಗಿದೆ.
 

ಈ ಕಾನೂನಿನ ಅಧಿಸೂಚನೆಗಳನ್ನು ಅಕ್ಟೋಬರ್ ೨೬ರಿಂದ www.wcd.nic.in (ಸಚಿವಾಲಯದ ವೆಬ್‌ಸೈಟ್) ನಲ್ಲಿ ನೋಡಬಹುದಾಗಿದೆ.

 

ಇನ್ನಷ್ಟು

ಇನ್ನು ಮುಂದೆ ಒಂದೇ ಸಾಮಾನ್ಯ ಪರೀಕ್ಷೆ

ಸಿಎಂ ಮಗನನ್ನು ತದಕಿದ ಹೋಟೆಲ್ ಸಿಬ್ಬಂದಿ

ಎನ್ರಾನ್ ಸಂಸ್ಥೆ ಮಾಜಿ ಸಿಇಓಗೆ ೨೪ ವರ್ಷ ಜೈಲು

ಬ್ರಹ್ಮಪುತ್ರಕ್ಕೆ ಚೈನಾ ಅಣೆಕಟ್ಟು: ಭಾರತಕ್ಕೆ ತಲೆನೋವು

ಆಪೆಲ್ ಮ್ಯೂಸಿಕ್ ಡೌನ್‌ಲೋಡರ್ ಹ್ಯಾಕರ್‌ನಿಂದ ಬ್ರೇಕ್

ರಿಲೆಯನ್ಸ್ ರಿಫೈನರಿಯಲ್ಲಿ ಬೆಂಕಿ ಆಕಸ್ಮಿಕ

ಬೆಂಗಳೂರಿನಲ್ಲಿ ಸದ್ಯದಲ್ಲೇ ಜೀವ ವೈವಿಧ್ಯ ಪಾರ್ಕ್

ತಮಿಳು ಪೊಲೀಸರಿಗೆ ಹುಂಡೈ ಸಂಸ್ಥೆಯ ಕಾರು

ನವೆಂಬರ್ ೨ರಂದು ಎಸ್‌ಜೆಪಿ ರಸ್ತೆ ವಾಹನಗಳಿಗೆ ಮುಕ್ತ

ಪ್ರಸಿದ್ಧ ವೈದ್ಯ ನಾಗಲೋಟಿಮಠ ನಿಧನ

ಕರ್ನಾಟಕಕ್ಕೆ ೨೮ನೇ ಜಿಲ್ಲೆ ಸೇಪರ್ಡೆಯ ಸಾಧ್ಯತೆ

ಕೇಂದ್ರ ಸಂಪುಟದಲ್ಲಿ ಅಂಬಿಗೆ ಸ್ಥಾನ

ನೈಸರ್ಗಿಕ ಅನಿಲ ಕಂಪೆನಿಗಳಿಗೆ ನೂತನ ನೀತಿ

ಗೋಧಿ ಆಮದಿನಲ್ಲಿ ಭಾರತ ಎಲ್ಲರಿಗಿಂತ ಮುಂದೆ

ಗುಟ್ಕಾ ನಿಷೇಧ: ಅಡಿಕೆ ಬೆಳೆಗಾರರಲ್ಲಿ ಭೀತಿ

ಪೊಲೀಸರ ಮೈಮೇಲೇ ಬಿದ್ದ ಬಿದ್ದಪ್ಪನ ಪುತ್ರ

ನಮಗಾಗಿ ಒಂದು ದಿನ ಮೀಸಲಿಡಿ: ರೈತರ ಒತ್ತಾಯ

Print This PagePrint this page

Email this Page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com