|
ಶುಕ್ರವಾರ ರಾಷ್ಟ್ರೀಕೃತ ಬ್ಯಾಂಕ್ ನೌಕರರ ಮುಷ್ಕರ
ಮುಂಬೈ: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸರ್ಕಾರ ಒತ್ತಾಯ
ಪೂರ್ವಕವಾಗಿ ಪರಿಷ್ಕರಣೆ ಮಾಡಲು ಹೊರಟಿರುವುದನ್ನು ವಿರೋಧಿಸಿ,
ಮತ್ತು ಖಾಲಿ ಇರುವ ಸ್ಥಾನಗಳನ್ನು ತುಂಬಲು ಆಗ್ರಹಿಸಿ ಶುಕ್ರವಾರ
ದೇಶದಾದ್ಯಂತ ಬ್ಯಾಂಕ್ ನೌಕರರು ಮುಷ್ಕರ ಮಾಡುತ್ತಿದ್ದಾರೆ.
`ಬ್ಯಾಂಕ್ ಯೂನಿಯನ್‌ಗಳ ಸಂಯುಕ್ತ ಒಕ್ಕೂಟ'ದ ಅಡಿಯಲ್ಲಿ ೯
ವಿವಿಧ ಬ್ಯಾಂಕ್ ಯೂನಿಯನ್‌ಗಳು ಮುಷ್ಕರವನ್ನು ಹೂಡಿವೆ.
ಬ್ಯಾಂಕ್ ನೌಕರರ ಇತರ ಬೇಡಿಕೆಗಳು ಹೀಗಿವೆ:
ನೌಕರರಿಗೆ
ಪಿಂಚಣಿ ಆಯ್ಕೆಗೆಅವಕಾಶ ನೀಡಬೇಕು.
ಬ್ಯಾಂಕಿಂಗ್
ಸೇವೆಗಳಲ್ಲಿ ಹೊರ ಗುತ್ತಿಗೆ ನೀಡುವುದನ್ನು ನಿಲ್ಲಿಸಬೇಕು.
ನೇಮಕಾತಿಗಳಲ್ಲಿ
ಅನಗತ್ಯವಾಗಿ ಆಗುತ್ತರುವ ವಿಳಂಬವನ್ನು ತಡೆಯಬೇಕು.
ಇನ್ನಷ್ಟು
ಪುದುಚೇರಿ ಶಾಲಾ ಮಕ್ಕಳಿಗೆ ಛತ್ರಿ ಕೊಡುಗೆ
ಶುಕ್ರವಾರದಿಂದ ೨೭ ನೇ ಶರಣ ಕಮ್ಮಟ
`ಬರಹ' ಸೃಷ್ಟಿಕರ್ತ ವಾಸುರವರಿಗೆ ಸನ್ಮಾನ
ಮೈಸೂರಿನಲ್ಲಿ ಮಧ್ಯರಾತ್ರಿ ಪಾಕ್ ಉಗ್ರರ ಸೆರೆ
ಧರ್ಮಸ್ಥಳ ಟ್ರಸ್ಟ್‌ನಿಂದ ಹೊಸ ನರ್ಸಿಂಗ್
ಕಾಲೇಜ್
ಸಿಎಂ ವಿರುದ್ಧ ಚುನಾವಣಾ ಆಯೋಗಕ್ಕೆ ಸಿದ್ಧು ದೂರು
ಮುಂದಿನ ಏಪ್ರಿಲ್‌ನಲ್ಲಿ ವಿಶ್ವ ಗೋವು ಸಮ್ಮೇಳನ
ಮಹಿಳೆಯರಿಗೆ ಮತ್ತಷ್ಟು ಕಾನೂನು ಬಲ
ಇನ್ನು ಮುಂದೆ ಒಂದೇ ಸಾಮಾನ್ಯ ಪರೀಕ್ಷೆ
ಸಿಎಂ ಮಗನನ್ನು ತದಕಿದ ಹೋಟೆಲ್ ಸಿಬ್ಬಂದಿ
ಎನ್ರಾನ್ ಸಂಸ್ಥೆ ಮಾಜಿ ಸಿಇಓಗೆ ೨೪ ವರ್ಷ ಜೈಲು
ಬ್ರಹ್ಮಪುತ್ರಕ್ಕೆ ಚೈನಾ
ಅಣೆಕಟ್ಟು: ಭಾರತಕ್ಕೆ ತಲೆನೋವು
|