Fonts Problem?

For Unicode version click here

For ANSI version click here

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Friday, 27 October 2006 05:48 PM

ಜೆಡಿ(ಎಸ್) ರಾಜ್ಯ ಘಟಕಕ್ಕೆ ಮಿರಾಜುದ್ದೀನ್ ಪಟೇಲ್ ಅಧ್ಯಕ್ಷ

 

ಬೆಂಗಳೂರು: ಮಾಜಿ ಮಂತ್ರಿ ಮತ್ತು ಜಾತ್ಯಾತೀತ ಜನತಾದಳದ ಹಿರಿಯ ಮುಖಂಡ ಮಹಮ್ಮದ್ ಮಿಜಾರುದ್ದೀನ್ ಪಟೇಲ್ ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳುವ ಸಾಧ್ಯತೆ ಇದೆ. ಮೊದಲು ಈಗಿನ ರಾಜ್ಯ ಗೃಹಮಂತ್ರಿಗಳಾಗಿರುವ ಎಂ. ಪಿ. ಪ್ರಕಾಶ್ ಈ ಸ್ಥಾನವನ್ನು ಹೊಂದಿದ್ದರು.
 

ಶನಿವಾರ ದೇವೆಗೌಡರ ನೇತೃತ್ವದಲ್ಲಿ ನಡೆಯಲಿರುವ ಜೆಡಿ(ಎಸ್) ಹಿರಿಯ ಮುಖಂಡರ ಸಭೆಯ ನಂತರ ಈ ಬಗ್ಗೆ ಅಧಿಕೃತವಾಗಿ ಪ್ರಕಟಿಸುವ ಸಾಧ್ಯತೆ ಇದೆ. ಅಧ್ಯಕ್ಷ ಸ್ಥಾನಕ್ಕೆ ಪ್ರಕಾಶ್, ಮಂಜುನಾಥ್ ಮತ್ತು ತಿಪ್ಪೇಸ್ವಾಮಿ ಅವರ ಹೆಸರುಗಳನ್ನೂ ಸೂಚಿಸಲಾಗಿತ್ತು. ಇವರಲ್ಲಿ ೪೯ ವರ್ಷದ ಪಟೇಲ್ ಅವಿರೋಧವಾಗಿ ಆಯ್ಕೆ ಆಗುವ ಸಂಭವ ಸ್ಪಷ್ಟವಾಗಿದೆ.

 

ಇನ್ನಷ್ಟು

ಪಾಕ್‌ನೊಂದಿಗೆ ಸರಕು ನೌಕಾಸೇವೆ ಪುನರಾರಂಭ

ಒಂದೇ ಹೆಸರಲ್ಲಿ ಬೇಕಾದಷ್ಟು ಸಿಮ್

ಶುಕ್ರವಾರ ರಾಷ್ಟ್ರೀಕೃತ ಬ್ಯಾಂಕ್ ನೌಕರರ ಮುಷ್ಕರ

ಪುದುಚೇರಿ ಶಾಲಾ ಮಕ್ಕಳಿಗೆ ಛತ್ರಿ ಕೊಡುಗೆ

ಶುಕ್ರವಾರದಿಂದ ೨೭ ನೇ ಶರಣ ಕಮ್ಮಟ

`ಬರಹ' ಸೃಷ್ಟಿಕರ್ತ ವಾಸುರವರಿಗೆ ಸನ್ಮಾನ

ಮೈಸೂರಿನಲ್ಲಿ ಮಧ್ಯರಾತ್ರಿ ಪಾಕ್ ಉಗ್ರರ ಸೆರೆ

ಧರ್ಮಸ್ಥಳ ಟ್ರಸ್ಟ್‌ನಿಂದ ಹೊಸ ನರ್ಸಿಂಗ್ ಕಾಲೇಜ್

ಸಿಎಂ ವಿರುದ್ಧ ಚುನಾವಣಾ ಆಯೋಗಕ್ಕೆ ಸಿದ್ಧು ದೂರು

ಮುಂದಿನ ಏಪ್ರಿಲ್‌ನಲ್ಲಿ ವಿಶ್ವ ಗೋವು ಸಮ್ಮೇಳನ

ಮಹಿಳೆಯರಿಗೆ ಮತ್ತಷ್ಟು ಕಾನೂನು ಬಲ

ಇನ್ನು ಮುಂದೆ ಒಂದೇ ಸಾಮಾನ್ಯ ಪರೀಕ್ಷೆ

ಸಿಎಂ ಮಗನನ್ನು ತದಕಿದ ಹೋಟೆಲ್ ಸಿಬ್ಬಂದಿ

ಎನ್ರಾನ್ ಸಂಸ್ಥೆ ಮಾಜಿ ಸಿಇಓಗೆ ೨೪ ವರ್ಷ ಜೈಲು

ಬ್ರಹ್ಮಪುತ್ರಕ್ಕೆ ಚೈನಾ ಅಣೆಕಟ್ಟು: ಭಾರತಕ್ಕೆ ತಲೆನೋವು

Print This PagePrint this page

Email this Page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com