Fonts Problem?

For Unicode version click here

For ANSI version click here

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Friday, 27 October 2006 04:09 PM

ಒಂದೇ ಹೆಸರಲ್ಲಿ ಬೇಕಾದಷ್ಟು ಸಿಮ್

 

ಮುಂಬಯಿ: ಸರಿಯಾದ ದಾಖಲೆಗಳನ್ನು ಒದಗಿಸಿ ಒಬ್ಬ ವ್ಯಕ್ತಿ ಎಷ್ಟು ಬೇಕಾದರೂ ಮೊಬೈಲ್ ಸಿಮ್‌ಗಳನ್ನು ಪಡೆಯಬಹುದಾಗಿದೆ.
 

`ಒಬ್ಬನೇ ವೈಕ್ತಿ ಅನೇಕ ಸಿಮ್ ಗಳನ್ನು ಹೊಂದಿರುವುದರಲ್ಲಿ ಯಾವುದೇ ತಪ್ಪಿಲ್ಲ. ಬೇಕಾದಲ್ಲಿ ೨೦೦ ಸಿಮ್‌ಗಳನ್ನೂ ಪಡೆಯಬಹುದು' ಎಂದು ಬಿಪಿಎಲ್ ಮೊಬೈಲ್‌ನ ಮುಖ್ಯ ವ್ಯವಸ್ಥಾಪಕರಾದ ಎಸ್. ಸುಬ್ರಮಣಿ ಅಭಿಪ್ರಾಯ ಪಡುತ್ತಾರೆ.
 

ಸುಲಭಕ್ಕೆ ಸಿಗುವ ಸಿಮ್‌ನ ದುರುಪಯೋಗ ತಪ್ಪಿಸಲು ಮೊಬೈಲ್ ಟೆಲಿಕಾಂ ವಿತರಕರ ಸಂಘ ಮುಂಬೈ ಪೊಲೀಸರಿಗೆ ಸೇರಿದಂತೆ ಅನೇಕ ಪ್ರಾಧಿಕಾರಗಳಿಗೆ ಪ್ರಿ-ಪೇಯ್ಡ್ ಸಿಮ್ ಆಕ್ಟಿವೇಶನ್‌ಗೊಳಿಸುವುದನ್ನು ಇನ್ನೂ ಬಿಗಿಗೊಳಿಸಬೇಕು ಎಂದು ಮನವಿ ಮಾಡಿಕೊಂಡಿದೆ.

 

ಇನ್ನಷ್ಟು

ಶುಕ್ರವಾರ ರಾಷ್ಟ್ರೀಕೃತ ಬ್ಯಾಂಕ್ ನೌಕರರ ಮುಷ್ಕರ

ಪುದುಚೇರಿ ಶಾಲಾ ಮಕ್ಕಳಿಗೆ ಛತ್ರಿ ಕೊಡುಗೆ

ಶುಕ್ರವಾರದಿಂದ ೨೭ ನೇ ಶರಣ ಕಮ್ಮಟ

`ಬರಹ' ಸೃಷ್ಟಿಕರ್ತ ವಾಸುರವರಿಗೆ ಸನ್ಮಾನ

ಮೈಸೂರಿನಲ್ಲಿ ಮಧ್ಯರಾತ್ರಿ ಪಾಕ್ ಉಗ್ರರ ಸೆರೆ

ಧರ್ಮಸ್ಥಳ ಟ್ರಸ್ಟ್‌ನಿಂದ ಹೊಸ ನರ್ಸಿಂಗ್ ಕಾಲೇಜ್

ಸಿಎಂ ವಿರುದ್ಧ ಚುನಾವಣಾ ಆಯೋಗಕ್ಕೆ ಸಿದ್ಧು ದೂರು

ಮುಂದಿನ ಏಪ್ರಿಲ್‌ನಲ್ಲಿ ವಿಶ್ವ ಗೋವು ಸಮ್ಮೇಳನ

ಮಹಿಳೆಯರಿಗೆ ಮತ್ತಷ್ಟು ಕಾನೂನು ಬಲ

ಇನ್ನು ಮುಂದೆ ಒಂದೇ ಸಾಮಾನ್ಯ ಪರೀಕ್ಷೆ

ಸಿಎಂ ಮಗನನ್ನು ತದಕಿದ ಹೋಟೆಲ್ ಸಿಬ್ಬಂದಿ

ಎನ್ರಾನ್ ಸಂಸ್ಥೆ ಮಾಜಿ ಸಿಇಓಗೆ ೨೪ ವರ್ಷ ಜೈಲು

ಬ್ರಹ್ಮಪುತ್ರಕ್ಕೆ ಚೈನಾ ಅಣೆಕಟ್ಟು: ಭಾರತಕ್ಕೆ ತಲೆನೋವು

Print This PagePrint this page

Email this Page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com