Fonts Problem?

For Unicode version click here

For ANSI version click here

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Friday, 27 October 2006 11:30 AM

ಮೈಸೂರಿನಲ್ಲಿ ಮಧ್ಯರಾತ್ರಿ ಪಾಕ್ ಉಗ್ರರ ಸೆರೆ

 

ಮೈಸೂರು: ಮೈಸೂರಿನ ವಿಜಯನಗರ ಸರ್ಕಲ್ ಬಳಿ ಗುರುವಾರ ಮಧ್ಯ ರಾತ್ರಿ ೧೨ ಗಂಟೆ ಹೊತ್ತಿನಲ್ಲಿ ಗುಂಡಿನ ಚಕಮಕಿ ನಡೆಸಿ ಪೊಲೀಸರು ಪಾಕಿಸ್ತಾನದ ಇಬ್ಬರು ಉಗ್ರಗಾಮಿಗಳನ್ನು

ಬಂಧಿಸಿದ್ದಾರೆ.
 

ಬಂಧಿತರನ್ನು ಮಹಮ್ಮದ್ ಫಯಾಜ್ ಮತ್ತು ಅಲಿ ಹುಸೇನ್ ಎಂದು ಗುರುತಿಸಲಾಗಿದೆ. ಇವರಿಬ್ಬರೂ ಪಾಕಿಸ್ತಾನದ ಪ್ರಜೆಗಳಾಗಿದ್ದು ೨೦ರಿಂದ ೨೫ ವರ್ಷ ವಯಸ್ಸಿನವರಾಗಿದ್ದಾರೆ.

ಪೊಲೀಸರು ವಿಚಾರಣೆ ನಡೆಸಲು ಉಗ್ರರನ್ನು ಗುಪ್ತ ತಾಣಕ್ಕೆ ಕರೆದೊಯ್ದಿದ್ದಾರೆ.
 

ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ಉಗ್ರರನ್ನು ಪೊಲೀಸರು ಹಿಂಬಾಲಿಸಿ ಶರಣಾಗಲು ಹೇಳಿದರು. ಆದರೆ ಗುಂಡು ಹಾರಿಸಿ ಪರಾರಿಯಾಗಲು ಯತ್ನಿಸಿದ ಉಗ್ರರ ಮೇಲೆ ಪ್ರತಿ ಧಾಳಿ ನಡೆಸಿ ಪೊಲೀಸರು ಕೊನೆಯಲ್ಲಿ ಉಗ್ರರನ್ನು ಬಂಧಿಸುವಲ್ಲಿ ಸಫಲರಾದರು.
 

ಮೈಸೂರಿನ ಇನ್‌ಫೋಸಿಸ್ ಕ್ಯಾಂಪಸ್ ಮೇಲೆ ಧಾಳಿ ಮಾಡುವುದು ಇವರ ಉದ್ದೇಶವಾಗಿತ್ತು ಎಂದು ಅನಧಿಕೃತ ಮೂಲಗಳು ಹೇಳಿವೆ.
 

ಇನ್ನು ಕೆಲವು ಕಡೆ ಉಗ್ರರು ಅಡಗಿ ಕುಳಿತ ಸುಳಿವು ಪೊಲೀಸರಿಗೆ ದೊರೆತಿದೆ.

 

ಇನ್ನಷ್ಟು

ಧರ್ಮಸ್ಥಳ ಟ್ರಸ್ಟ್‌ನಿಂದ ಹೊಸ ನರ್ಸಿಂಗ್ ಕಾಲೇಜ್

ಸಿಎಂ ವಿರುದ್ಧ ಚುನಾವಣಾ ಆಯೋಗಕ್ಕೆ ಸಿದ್ಧು ದೂರು

ಮುಂದಿನ ಏಪ್ರಿಲ್‌ನಲ್ಲಿ ವಿಶ್ವ ಗೋವು ಸಮ್ಮೇಳನ

ಮಹಿಳೆಯರಿಗೆ ಮತ್ತಷ್ಟು ಕಾನೂನು ಬಲ

ಇನ್ನು ಮುಂದೆ ಒಂದೇ ಸಾಮಾನ್ಯ ಪರೀಕ್ಷೆ

ಸಿಎಂ ಮಗನನ್ನು ತದಕಿದ ಹೋಟೆಲ್ ಸಿಬ್ಬಂದಿ

ಎನ್ರಾನ್ ಸಂಸ್ಥೆ ಮಾಜಿ ಸಿಇಓಗೆ ೨೪ ವರ್ಷ ಜೈಲು

ಬ್ರಹ್ಮಪುತ್ರಕ್ಕೆ ಚೈನಾ ಅಣೆಕಟ್ಟು: ಭಾರತಕ್ಕೆ ತಲೆನೋವು

ಆಪೆಲ್ ಮ್ಯೂಸಿಕ್ ಡೌನ್‌ಲೋಡರ್ ಹ್ಯಾಕರ್‌ನಿಂದ ಬ್ರೇಕ್

ರಿಲೆಯನ್ಸ್ ರಿಫೈನರಿಯಲ್ಲಿ ಬೆಂಕಿ ಆಕಸ್ಮಿಕ

ಬೆಂಗಳೂರಿನಲ್ಲಿ ಸದ್ಯದಲ್ಲೇ ಜೀವ ವೈವಿಧ್ಯ ಪಾರ್ಕ್

ತಮಿಳು ಪೊಲೀಸರಿಗೆ ಹುಂಡೈ ಸಂಸ್ಥೆಯ ಕಾರು

Print This PagePrint this page

Email this Page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com