Fonts Problem?

For Unicode version click here

For ANSI version click here

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Saturday, 28 October 2006 01:13 PM

೯ನೇ ಐಟಿ ಮೇಳಕ್ಕೆ ಸುರಕ್ಷತೆಯ ಚಿಂತೆ

 

ಬೆಂಗಳೂರು: ಶುಕ್ರವಾರ ಬೆಂಗಳೂರಿನಲ್ಲಿ ೯ನೇ ಐಟಿ ಮೇಳವನ್ನು ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಉದ್ಘಾಟಿಸಿದರು.

 

ಐಟಿ ಮೇಳದಲ್ಲಿ ೧೩ ದೇಶಗಳು ಮತ್ತು ೩೦೦ ಭಾರತೀಯ ಹಾಗೂ ಬಹುರಾಷ್ಟ್ರೀಯ ಕಂಪೆನಿಗಳು ಭಾಗವಹಿಸಲಿವೆ. ಲಕ್ಷಕ್ಕೂ ಹೆಚ್ಚಿನ ವೀಕ್ಷಕರು ಬರಬಹುದೆಂದು ಆಯೋಜಕರು ನಿರೀಕ್ಷಿಸಿದ್ದಾರೆ.
 

ಈ ಮೇಳ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಮತ್ತು ಬೌದ್ಧಿಕ ಆಸ್ತಿ ಹಕ್ಕುಗಳಿಗೆ ಒತ್ತು ನೀಡಲಿದೆ.

 

ಆಸಕ್ತರು `Iಓಈಔ' ಎಂದು ಟೈಪ್ ಮಾಡಿ ೬೦೦೬೪೨ ಕ್ಕೆ ಮೆಸೇಜ್ ಕಳಿಸಿ ಆಗಿದ್ದಾಂಗೆ ಮೇಳದಲ್ಲಿ ನಡೆಯುತ್ತಿರುವ ವಿಷಯಗಳ ಬಗ್ಗೆ ತಿಳಿದುಕೊಳ್ಳಬಹುದಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ.
 

ಮೈಸೂರಿನಲ್ಲಿ ಉಗ್ರಗಾಮಿಗಳು ಸೆರೆಸಿಕ್ಕ ಹಿನ್ನೆಲೆಯಲ್ಲಿ ಬಿಗಿಭದ್ರತೆಯನ್ನು ಒದಗಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. ಆದರೆ ಸುರಕ್ಷತೆಯಲ್ಲಿನ ಲೋಪಗಳನ್ನು ಖಾಸಗಿ ವಾಹಿನಿಯೊಂದು ಪ್ರಸಾರ ಮಾಡಿದೆ. ಪೊಲೀಸರು ಸಮ್ಮೇಳನಕ್ಕೆ ಆಗಮಿಸುವ ಜನರನ್ನು ಬಾಗಿಲ ಬಳಿ ಮಾತ್ರ ತಪಾಸಣೆ ಮಾಡುತ್ತಿದ್ದಾರೆ. ಬೇರೆ ಯಾವುದೇ ರೀತಿಯ ವಿಶೇಷ ಕ್ರಮವನ್ನು ಅನುಸರಿಸುತ್ತಿಲ್ಲ. ಆತಂಕವಾದಿಗಳು ಸುಲಭವಾಗಿ ರಕ್ಷಣೆಯನ್ನು ಭೇದಿಸಬಹುದು ಎಂದು ಖಾಸಗಿ ಟಿವಿ ವಾಹಿನಿ ಪ್ರಸಾರ ಮಾಡಿದೆ.

 

ಇನ್ನಷ್ಟು

ಮನೆಯಾಳುಗಳ ಗಣತಿಯಲ್ಲಿ ತಮಿಳುನಾಡು ಸರ್ಕಾರ

ಪಾಕ್‌ನೊಂದಿಗೆ ಸರಕು ನೌಕಾಸೇವೆ ಪುನರಾರಂಭ

ಒಂದೇ ಹೆಸರಲ್ಲಿ ಬೇಕಾದಷ್ಟು ಸಿಮ್

ಶುಕ್ರವಾರ ರಾಷ್ಟ್ರೀಕೃತ ಬ್ಯಾಂಕ್ ನೌಕರರ ಮುಷ್ಕರ

ಪುದುಚೇರಿ ಶಾಲಾ ಮಕ್ಕಳಿಗೆ ಛತ್ರಿ ಕೊಡುಗೆ

ಶುಕ್ರವಾರದಿಂದ ೨೭ ನೇ ಶರಣ ಕಮ್ಮಟ

`ಬರಹ' ಸೃಷ್ಟಿಕರ್ತ ವಾಸುರವರಿಗೆ ಸನ್ಮಾನ

ಮೈಸೂರಿನಲ್ಲಿ ಮಧ್ಯರಾತ್ರಿ ಪಾಕ್ ಉಗ್ರರ ಸೆರೆ

ಧರ್ಮಸ್ಥಳ ಟ್ರಸ್ಟ್‌ನಿಂದ ಹೊಸ ನರ್ಸಿಂಗ್ ಕಾಲೇಜ್

ಸಿಎಂ ವಿರುದ್ಧ ಚುನಾವಣಾ ಆಯೋಗಕ್ಕೆ ಸಿದ್ಧು ದೂರು

ಮುಂದಿನ ಏಪ್ರಿಲ್‌ನಲ್ಲಿ ವಿಶ್ವ ಗೋವು ಸಮ್ಮೇಳನ

ಮಹಿಳೆಯರಿಗೆ ಮತ್ತಷ್ಟು ಕಾನೂನು ಬಲ

ಇನ್ನು ಮುಂದೆ ಒಂದೇ ಸಾಮಾನ್ಯ ಪರೀಕ್ಷೆ

ಸಿಎಂ ಮಗನನ್ನು ತದಕಿದ ಹೋಟೆಲ್ ಸಿಬ್ಬಂದಿ

ಎನ್ರಾನ್ ಸಂಸ್ಥೆ ಮಾಜಿ ಸಿಇಓಗೆ ೨೪ ವರ್ಷ ಜೈಲು

ಬ್ರಹ್ಮಪುತ್ರಕ್ಕೆ ಚೈನಾ ಅಣೆಕಟ್ಟು: ಭಾರತಕ್ಕೆ ತಲೆನೋವು

Print This PagePrint this page

Email this Page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com