Fonts Problem?

For Unicode version click here

For ANSI version click here

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Saturday, 28 October 2006 03:26 PM

ವೀಣಾವಾದನದಿಂದ ಗಿನ್ನೆಸ್ ದಾಖಲೆ

 

ಬೆಂಗಳೂರು: ಬೆಂಗಳೂರು ಮೂಲದ ಎನ್. ಕಾರ್ತಿಕ್ ಗಿನ್ನೆಸ್ ದಾಖಲೆ ಸೇರುವ ಹೊಸ್ತಿಲಲ್ಲಿದ್ದಾರೆ.

 

ಕಳೆದ ನವೆಂಬರ್‌ನಲ್ಲಿ ನೀಡಿದ ವೀಣಾ ಪ್ರದರ್ಶನವು ಗಿನ್ನೆಸ್ ದಾಖಲೆ ಸೇರುವ ಸಂಭವವಿದೆ.
 

ಕಳೆದ ವರ್ಷ ನವೆಂಬರ್‌ನಲ್ಲಿ ಕಾರ್ತಿಕ್ ಅವರು ನಗರದ ೫೦ ಬೇರೆ ಬೇರೆ ಸ್ಥಳಗಳಲ್ಲಿ ೫೦ ಬಾರಿ ವೀಣಾವಾದನ ಪ್ರದರ್ಶಿಸಿದ್ದರು. ಈ ಎಲ್ಲಾ ೫೦ ಪ್ರದರ್ಶನವನ್ನು ೨೪ ಗಂಟೆಗಳ ಅವಧಿಯಲ್ಲಿ ನೀಡಿದ್ದರು.(ಬೆಳಗ್ಗೆ ೮:೪೫, ನವೆಂಬರ್ ೨೯, ೨೦೦೬).
 

ಆದರೆ ಕಾರ್ತಿಕ್ ಅವರಿಗೆ ನೀಡಿದ ಪತ್ರದಲ್ಲಿ ಹೇಳಿರುವಂತೆ ಮುಂದಿನ ವರ್ಷದ ಸಂಚಿಕೆಯಲ್ಲಿ ಪ್ರಕಟಿಸುವ ಭರವಸೆಯನ್ನು ಗಿನ್ನೆಸ್ ವಿಶ್ವ ದಾಖಲೆಯ ಪ್ರಕಾಶಕರು ನೀಡಿದ್ದಾರೆ.
 

ಕಾರ್ತಿಕ್ ಅವರಿಗೆ ಪಕ್ಕವಾದ್ಯದಲ್ಲಿ ಎನ್.ಕುಮಾರ್(ಮೃದಂಗ) ಮತ್ತು ಎನ್. ಪ್ರಸಾದ್(ಖಂಜಿರಾ) ಸಾಥ್ ನೀಡಿದ್ದರು.
 

೨೪ ಗಂಟೆಯಲ್ಲಿ ೪೧ ಬಾರಿ ಪ್ರದರ್ಶನ ನೀಡಿ ದಕ್ಷಿಣ ಆಫ್ರಿಕಾದ ಆಡಂ ಟಾಸ್ ನಿರ್ಮಿಸಿದ್ದ ದಾಖಲೆಯನ್ನು ಬೆಂಗಳೂರಿನ ಕಾರ್ತಿಕ್ ಮುರಿದಿದ್ದಾರೆ.

 

ಇನ್ನಷ್ಟು

ಪ್ರಧಾನಿಗೆ ಉಗ್ರರಿಂದ ಬೆದರಿಕೆ ಪತ್ರ

ವಿಕೃತ ಕಾಮಿ ಉಮೇಶನಿಗೆ ಮರಣದಂಡನೆ

ಕರ್ನಾಟಕದ ಮೇಲೆ ಭಯೋತ್ಪಾದನೆಯ ಕರಿ ಮೋಡ

೯ನೇ ಐಟಿ ಮೇಳಕ್ಕೆ ಸುರಕ್ಷತೆಯ ಚಿಂತೆ

ಮನೆಯಾಳುಗಳ ಗಣತಿಯಲ್ಲಿ ತಮಿಳುನಾಡು ಸರ್ಕಾರ

ಪಾಕ್‌ನೊಂದಿಗೆ ಸರಕು ನೌಕಾಸೇವೆ ಪುನರಾರಂಭ

ಒಂದೇ ಹೆಸರಲ್ಲಿ ಬೇಕಾದಷ್ಟು ಸಿಮ್

ಶುಕ್ರವಾರ ರಾಷ್ಟ್ರೀಕೃತ ಬ್ಯಾಂಕ್ ನೌಕರರ ಮುಷ್ಕರ

ಪುದುಚೇರಿ ಶಾಲಾ ಮಕ್ಕಳಿಗೆ ಛತ್ರಿ ಕೊಡುಗೆ

ಶುಕ್ರವಾರದಿಂದ ೨೭ ನೇ ಶರಣ ಕಮ್ಮಟ

`ಬರಹ' ಸೃಷ್ಟಿಕರ್ತ ವಾಸುರವರಿಗೆ ಸನ್ಮಾನ

ಮೈಸೂರಿನಲ್ಲಿ ಮಧ್ಯರಾತ್ರಿ ಪಾಕ್ ಉಗ್ರರ ಸೆರೆ

ಧರ್ಮಸ್ಥಳ ಟ್ರಸ್ಟ್‌ನಿಂದ ಹೊಸ ನರ್ಸಿಂಗ್ ಕಾಲೇಜ್

ಸಿಎಂ ವಿರುದ್ಧ ಚುನಾವಣಾ ಆಯೋಗಕ್ಕೆ ಸಿದ್ಧು ದೂರು

Print This PagePrint this page

Email this Page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com