Fonts Problem?

For Unicode version click here

For ANSI version click here

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Monday, 30 October 2006 01:14 PM

ಜೋಗ ಆಗಲಿದೆ ಮೈಸೂರಿನ ಬೃಂದಾವನದಂತೆ!!

 

ಶಿವಮೊಗ್ಗ: ಜಗದ್ವಿಖ್ಯಾತ ಜೋಗ ಜಲಪಾತವನ್ನು ಮೈಸೂರಿನ ಬೃಂದಾವನದ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
 

ಭಾನುವಾರ ನಡೆದ ಜೋಗ ಅಭಿವೃದ್ಧಿ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿಕೊಂಡಿದ್ದ ಉಪ ಮುಖ್ಯಮಂತ್ರಿಗಳು ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಈ ಯೋಜನೆಗೆ ಒಟ್ಟು ೧೦ ಕೋಟಿ ಮಂಜೂರಾಗಲಿದೆ. ಅದರಲ್ಲಿ ಅರ್ಧದಷ್ಟನ್ನು ಕೂಡಲೇ ಬಳಸಿಕೊಂಡು ಕಾಮಗಾರಿ ಆರಂಭಿಸಲಾಗುವುದು. ಉಳಿದ ಹಣವನ್ನು ಬರುವ ಬಜೆಟ್ ನಲ್ಲಿ ಒದಗಿಸಲಾಗುವುದು ಎಂದು ಯಡಿಯೂರಪ್ಪ ಹೇಳಿದರು.
 

ಅಂತರರಾಷ್ಟ್ರೀಯ ಮಟ್ಟದಲ್ಲಿ ಉದ್ಯಾನ ನಿರ್ಮಾಣ, ಈಜುಕೊಳ, ಬಾಂಬೆ ಹೌಸ್, ಹೋಟೆಲ್ ನಿರ್ಮಾಣ ಇನ್ನಿತರ ಆಕರ್ಷಣೆಗಳನ್ನು ಪ್ರಸ್ತುತ ಯೋಜನೆ ಹೊಂದಿರುತ್ತದೆ.

 

ಈ ಯೋಜನೆಯ ಜೊತೆಗೆ ಕೊಡಚಾದ್ರಿಯ ಬಳಿಯ ಪ್ರದೇಶದ ಅಭಿವೃದ್ಧಿಗೂ ಕ್ರಮ ಕೈಗೊಳ್ಳಲಾಗುವುದು ಎಂದು ಯಡಿಯೂರಪ್ಪ ಹೇಳಿದರು.

 

ಇನ್ನಷ್ಟು

ಕನಕ ಪೀಠಕ್ಕೆ ಈಗ ಹೊಸ ಜಗದ್ಗುರು

ಆಸೀಸ್ ದಾಳಿಗೆ ಇಂಡಿಯಾ ಬಲಿ

ಇಂದು ಪೊಲೀಸ್ ಪೇದೆ ಹುದ್ದೆಗೆ ಲಿಖಿತ ಪರೀಕ್ಷೆ

ಕೌಟುಂಬಿಕ ಹಿಂಸಾ ಕಾಯಿದೆ ವಿರುದ್ಧ ಹೋರಾಟ

ಕೆಪಿಎಸ್‌ಸಿ ಫಲಿತಾಂಶ ನಾಳೆ ಪ್ರಕಟ

ನ.೩ರಿಂದ ೫ರವರೆಗೆ ಜಗತ್ಪ್ರಸಿದ್ಧ ಹಂಪಿ ಉತ್ಸವ

ಕೊಡಗಿನಲ್ಲಿ ಅಕ್ಟೋಬರ್ ೩೧ ರಂದು ಜಾನಪದ ಜಾತ್ರೆ

ವೀಣಾವಾದನದಿಂದ ಗಿನ್ನೆಸ್ ದಾಖಲೆ

ಪ್ರಧಾನಿಗೆ ಉಗ್ರರಿಂದ ಬೆದರಿಕೆ ಪತ್ರ

ವಿಕೃತ ಕಾಮಿ ಉಮೇಶನಿಗೆ ಮರಣದಂಡನೆ

ಕರ್ನಾಟಕದ ಮೇಲೆ ಭಯೋತ್ಪಾದನೆಯ ಕರಿ ಮೋಡ

೯ನೇ ಐಟಿ ಮೇಳಕ್ಕೆ ಸುರಕ್ಷತೆಯ ಚಿಂತೆ

ಮನೆಯಾಳುಗಳ ಗಣತಿಯಲ್ಲಿ ತಮಿಳುನಾಡು ಸರ್ಕಾರ

ಪಾಕ್‌ನೊಂದಿಗೆ ಸರಕು ನೌಕಾಸೇವೆ ಪುನರಾರಂಭ

ಒಂದೇ ಹೆಸರಲ್ಲಿ ಬೇಕಾದಷ್ಟು ಸಿಮ್

ಶುಕ್ರವಾರ ರಾಷ್ಟ್ರೀಕೃತ ಬ್ಯಾಂಕ್ ನೌಕರರ ಮುಷ್ಕರ

ಪುದುಚೇರಿ ಶಾಲಾ ಮಕ್ಕಳಿಗೆ ಛತ್ರಿ ಕೊಡುಗೆ

ಶುಕ್ರವಾರದಿಂದ ೨೭ ನೇ ಶರಣ ಕಮ್ಮಟ

Print This PagePrint this page

Email this Page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com