|
ಹೈ-ಕ ಗಡಿಯಲ್ಲಿ ನ.೧ರಂದು ಕಪ್ಪು
ದಿನಾಚರಣೆ
ರಾಯಚೂರು: ಹೈದರಾಬಾದ್
ಕರ್ನಾಟಕ ಸಮಿತಿ ಕನ್ನಡ ರಾಜ್ಯೋತ್ಸವವನ್ನು `ಕಪ್ಪು
ದಿನಾಚರಣೆ'ಯನ್ನಾಗಿ ಆಚರಿಸಲು ನಿರ್ಧಾರ ಮಾಡಿದೆ.
ಹೈದರಾಬಾದ್-ಕರ್ನಾಟಕ ಪ್ರಾಂತ್ಯವನ್ನು ಕೇಂದ್ರ ಮತ್ತು ರಾಜ್ಯ
ಸರ್ಕಾರಗಳು ನಿರ್ಲಕ್ಷಿಸುತ್ತಿವೆ. ಹೈದರಾಬಾದ್-ಕರ್ನಾಟಕದ
ಅಭಿವೃದ್ಧಿಗಾಗಿರುವ ೩೭೧ ನೇ ಶಾಸನವನ್ನು ತಿದ್ದುಪಡಿ ಮಾಡಲು
ಸರ್ಕಾರಗಳು ವಿಳಂಬ ಮಾಡುತ್ತಿವೆ. ಹೈದರಾಬಾದ್-ಕರ್ನಾಟಕದ
ವಿಷಯದಲ್ಲಿ ಮಲತಾಯಿ ಧೋರಣೆಯನ್ನು ಅನುಸರಿಸಲಾಗುತ್ತಿದೆ.
ಇಲ್ಲಿಯ ನಾಗರೀಕರನ್ನು ಎರಡನೆಯ ದರ್ಜೆಯ ನಾಗರೀಕರರಂತೆ
ನೋಡಲಾಗುತ್ತಿದೆ. ಸರ್ಕಾರಿ ಹುದ್ದೆಗಳಿಗೆ ನೇಮಕಾತಿ, ತಾಂತ್ರಿಕ ಶಿಕ್ಷಣ
ಕಾಲೇಜುಗಳನ್ನು ಪ್ರಾರಂಭಿಸುವುದು ಇವುಗಳಲೆಲ್ಲ
ಹೈದರಾಬಾದ್-ಕರ್ನಾಟಕ ಕಡೆಗಣಿಸಲ್ಪಟ್ಟಿದೆ.
ಸುವರ್ಣ ಕರ್ನಾಟಕ ರಾಜ್ಯೋತ್ಸವ ಮತ್ತು ಏಕೀಕರಣ ಪ್ರಶಸ್ತಿಗೆ ಈ
ಜಿಲ್ಲೆಗಳಿಂದ ಯಾರನ್ನೂ ಆಯ್ಕೆ ಮಾಡಲಾಗಿಲ್ಲ.
ಸರ್ಕಾರದ ಉದಾಸೀನತೆ ಮತ್ತು ಪಕ್ಷಪಾತವನ್ನು ವಿರೋಧಿಸಿ
ನವೆಂಬರ್ ೧ ರಂದು ಕಪ್ಪು ಬಾವುಟಗಳನ್ನು ಪ್ರದರ್ಶಿಸಿ ವಿರೋಧ
ವ್ಯಕ್ತಪಡಿಸುವುದಾಗಿ ಹೈದರಬಾದ್ ಕರ್ನಾಟಕ ಸಮಿತಿ ಹೇಳಿದೆ.
ಇನ್ನಷ್ಟು
ಸನ್ ಟಿವಿ ಯಿಂದ ೩ ಹೊಸ ಎಫ್‌ಎಂ ವಾಹಿನಿ
ಐಟಿ ಕ್ವಿಜ್‌ನಿಂದ ಗಿನ್ನೆಸ್‌ಗೆ ಸೇರಲು ಟಿಸಿಎಸ್ ಉತ್ಸುಕ
ಭಾರತದಲ್ಲಿ ೩೭ ದಶಲಕ್ಷ ದೃಷ್ಟಿ ಹೀನರು!!
ಸೋನಿಯಾ ವಿರುದ್ಧ ತಿರುಗಿಬಿದ್ದ ನಟವರ್
ಜೋಗ ಆಗಲಿದೆ ಮೈಸೂರಿನ ಬೃಂದಾವನದಂತೆ!!
ಕನಕ ಪೀಠಕ್ಕೆ ಈಗ ಹೊಸ ಜಗದ್ಗುರು
ಆಸೀಸ್ ದಾಳಿಗೆ ಇಂಡಿಯಾ ಬಲಿ
ಇಂದು ಪೊಲೀಸ್ ಪೇದೆ ಹುದ್ದೆಗೆ ಲಿಖಿತ ಪರೀಕ್ಷೆ
ಕೌಟುಂಬಿಕ ಹಿಂಸಾ ಕಾಯಿದೆ ವಿರುದ್ಧ ಹೋರಾಟ
ಕೆಪಿಎಸ್‌ಸಿ ಫಲಿತಾಂಶ ನಾಳೆ ಪ್ರಕಟ
ನ.೩ರಿಂದ ೫ರವರೆಗೆ ಜಗತ್ಪ್ರಸಿದ್ಧ ಹಂಪಿ ಉತ್ಸವ
ಕೊಡಗಿನಲ್ಲಿ ಅಕ್ಟೋಬರ್ ೩೧ ರಂದು ಜಾನಪದ ಜಾತ್ರೆ
ವೀಣಾವಾದನದಿಂದ ಗಿನ್ನೆಸ್ ದಾಖಲೆ
ಪ್ರಧಾನಿಗೆ ಉಗ್ರರಿಂದ ಬೆದರಿಕೆ ಪತ್ರ
ವಿಕೃತ ಕಾಮಿ ಉಮೇಶನಿಗೆ ಮರಣದಂಡನೆ
ಕರ್ನಾಟಕದ ಮೇಲೆ ಭಯೋತ್ಪಾದನೆಯ ಕರಿ ಮೋಡ
೯ನೇ ಐಟಿ ಮೇಳಕ್ಕೆ ಸುರಕ್ಷತೆಯ ಚಿಂತೆ
ಮನೆಯಾಳುಗಳ ಗಣತಿಯಲ್ಲಿ ತಮಿಳುನಾಡು ಸರ್ಕಾರ
ಪಾಕ್‌ನೊಂದಿಗೆ ಸರಕು ನೌಕಾಸೇವೆ ಪುನರಾರಂಭ
ಒಂದೇ ಹೆಸರಲ್ಲಿ
ಬೇಕಾದಷ್ಟು ಸಿಮ್
ಶುಕ್ರವಾರ ರಾಷ್ಟ್ರೀಕೃತ ಬ್ಯಾಂಕ್ ನೌಕರರ ಮುಷ್ಕರ
ಪುದುಚೇರಿ ಶಾಲಾ ಮಕ್ಕಳಿಗೆ ಛತ್ರಿ ಕೊಡುಗೆ
ಶುಕ್ರವಾರದಿಂದ ೨೭ ನೇ ಶರಣ ಕಮ್ಮಟ
|