|
ರಾಜ್ಯದಲ್ಲಿ ನಾಲ್ಕು ಆರ್ಥಿಕ ವಲಯಗಳ ಸ್ಥಾಪನೆ
ಉಡುಪಿ: ರಾಜ್ಯದಲ್ಲಿ ನಾಲ್ಕು ಜಿಲ್ಲೆಗಳಲ್ಲಿ ಆರ್ಥಿಕ
ವಲಯಗಳನ್ನು ಸ್ಥಾಪಿಸಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ ಎಂದು
ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಕಟ್ಟಾ ಸುಬ್ರಮಣ್ಯ
ನಾಯ್ಡು ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು.
ಗೋಷ್ಠಿಯಲ್ಲಿ ನಾಯ್ಡು ಆರ್ಥಿಕವಲಯಗಳ ಬಗ್ಗೆ ತಿಳಿಸಿದ ಇನ್ನಿತರ
ವಿಷಯಗಳು ಹೀಗಿವೆ:
ಶಿವಮೊಗ್ಗದಲ್ಲಿ ನವೆಂಬರ್ ಅಂತ್ಯದಿಂದ ೫೬೧ ಕೋಟಿ ರೂ. ಬಂಡವಾಳ
ಹೂಡಿಕೆ.
ಕರಾವಳಿ ಪ್ರದೇಶಗಳಲ್ಲಿ ಐಟಿ-ಬಿಟಿ, ಪ್ರವಾಸೋದ್ಯಮ, ಚಿನ್ನಾಭರಣ,
ಸಿದ್ಧ ಉಡುಪು, ಆಟೊ ಮೊಬೈಲ್ ಉದ್ಯಮಗಳಿಗೆ ಒತ್ತು.
೨೦೦೭ರ ಫೆಬ್ರವರಿಯಿಂದ ಅಕ್ಟೋಬರ್ ನಡುವೆ ೯,೬೫೦ ಕೋಟಿ ರೂ.
ಬಂಡವಾಳ ಹೂಡಿ ೬,೦೬,೮೮೮ ಉದ್ಯೋಗ ಸೃಷ್ಟಿಯ ಗುರಿ.
ಕೌಶಲ್ಯ ವೃದ್ಧಿ ಮಾಡಲು ಖಾಸಗಿ ಸಂಸ್ಥೆಗಳ ನೆರವಿನಿಂದ ಪ್ರತಿ
ಜಿಲ್ಲೆಯಲ್ಲಿ ೧ ಸಾವಿರ ಜನರಿಗೆ ಉದ್ಯೋಗ ತರಬೇತಿಯ ಯೋಜನೆ.
ಇನ್ನಷ್ಟು
ಐಟಿ ಕ್ವಿಜ್‌ನಿಂದ ಗಿನ್ನೆಸ್‌ಗೆ ಸೇರಲು ಟಿಸಿಎಸ್ ಉತ್ಸುಕ
ಭಾರತದಲ್ಲಿ ೩೭ ದಶಲಕ್ಷ ದೃಷ್ಟಿ ಹೀನರು!!
ಸೋನಿಯಾ ವಿರುದ್ಧ ತಿರುಗಿಬಿದ್ದ ನಟವರ್
ಜೋಗ ಆಗಲಿದೆ ಮೈಸೂರಿನ ಬೃಂದಾವನದಂತೆ!!
ಕನಕ ಪೀಠಕ್ಕೆ ಈಗ ಹೊಸ ಜಗದ್ಗುರು
ಆಸೀಸ್ ದಾಳಿಗೆ ಇಂಡಿಯಾ ಬಲಿ
ಇಂದು ಪೊಲೀಸ್ ಪೇದೆ ಹುದ್ದೆಗೆ ಲಿಖಿತ ಪರೀಕ್ಷೆ
ಕೌಟುಂಬಿಕ ಹಿಂಸಾ ಕಾಯಿದೆ ವಿರುದ್ಧ ಹೋರಾಟ
ಕೆಪಿಎಸ್‌ಸಿ ಫಲಿತಾಂಶ ನಾಳೆ ಪ್ರಕಟ
ನ.೩ರಿಂದ ೫ರವರೆಗೆ ಜಗತ್ಪ್ರಸಿದ್ಧ ಹಂಪಿ ಉತ್ಸವ
ಕೊಡಗಿನಲ್ಲಿ ಅಕ್ಟೋಬರ್ ೩೧ ರಂದು ಜಾನಪದ ಜಾತ್ರೆ
ವೀಣಾವಾದನದಿಂದ ಗಿನ್ನೆಸ್ ದಾಖಲೆ
ಪ್ರಧಾನಿಗೆ ಉಗ್ರರಿಂದ ಬೆದರಿಕೆ ಪತ್ರ
ವಿಕೃತ ಕಾಮಿ ಉಮೇಶನಿಗೆ ಮರಣದಂಡನೆ
ಕರ್ನಾಟಕದ ಮೇಲೆ ಭಯೋತ್ಪಾದನೆಯ ಕರಿ ಮೋಡ
೯ನೇ ಐಟಿ ಮೇಳಕ್ಕೆ ಸುರಕ್ಷತೆಯ ಚಿಂತೆ
ಮನೆಯಾಳುಗಳ ಗಣತಿಯಲ್ಲಿ ತಮಿಳುನಾಡು ಸರ್ಕಾರ
ಪಾಕ್‌ನೊಂದಿಗೆ ಸರಕು ನೌಕಾಸೇವೆ ಪುನರಾರಂಭ
ಒಂದೇ ಹೆಸರಲ್ಲಿ
ಬೇಕಾದಷ್ಟು ಸಿಮ್
ಶುಕ್ರವಾರ ರಾಷ್ಟ್ರೀಕೃತ ಬ್ಯಾಂಕ್ ನೌಕರರ ಮುಷ್ಕರ
ಪುದುಚೇರಿ ಶಾಲಾ ಮಕ್ಕಳಿಗೆ ಛತ್ರಿ ಕೊಡುಗೆ
ಶುಕ್ರವಾರದಿಂದ ೨೭ ನೇ ಶರಣ ಕಮ್ಮಟ
|