|
ರಾಷ್ಟ್ರೀಯ ಹೆದ್ದಾರಿ-೪ ಬಂದ್‌ಗೆ ಕರೆ
ಬೆಂಗಳೂರು: ಸಕಲೇಶಪುರ ಹಾಗೂ ಮಂಗಳೂರು
ಮೂಲಕ ಸಾಗುವ ರಾಷ್ಟ್ರೀಯ ಹೆದ್ದಾರಿ ೪ರ ರಸ್ತೆ ಹದೆಗೆಟ್ಟಿರುವ
ಹಿನ್ನೆಲೆಯಲ್ಲಿ ನವೆಂಬರ್ ೧೦ರಿಂದ ಸಂಚಾರ ನಿರ್ಬಂಧ ಮಾಡಿ ಬಂದ್
ಅಚರಿಸಲಾಗುವುದು ಎಂದು ಕರ್ನಾಟಕ ಲಾರಿ ಮಾಲೀಕರ ಹಾಗೂ
ಏಜೆಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಜಿ.ಆರ್. ಷಣ್ಮುಗಪ್ಪ
ಹೇಳಿದ್ದಾರೆ.
ಮಂಗಳೂರು ಹಾಗೂ ಧರ್ಮಸ್ಥಳದ ಕಡೆಗೆ ಪ್ರವಾಸಿಗರ ವಾಹನದ
ಜೊತೆಗೆ, ಸರಕು ಹೊತ್ತ ಲಾರಿಗಳು ಓಡಾಟ ಹೆಚ್ಚಿರುವುದರಿಂದ
ಮಾರ್ಗವು ಹದಗೆಟ್ಟಿದೆ. ಜೊತೆಗೆ ತೈಲ ಸಾಗಾಣಿಕೆಗೂ ಇದೇ
ಮಾರ್ಗವನ್ನು ಬಳಸುವುದರಿಂದ ರಸ್ತೆಗಳ ಪರಿಸ್ಥಿತಿ ಗಂಭೀರವಾಗಿದೆ
ಎಂದು ಷಣ್ಮುಗಪ್ಪ ಹೇಳಿದ್ದಾರೆ.
ಬೆಳ್ಳೂರು ಕ್ರಾಸ್, ಹುಬ್ಬಳ್ಳಿ ಹಾಗೂ ಬೆಂಗಳೂರು- ಹೊಸೂರು
ರಸ್ತೆಯ ಅತ್ತಿಬೆಲೆ ತಪಾಸಣಾ ಠಾಣೆ ಬಳಿ ಅಕ್ರಮವಾಗಿ ಲಾರಿ
ಮಾಲೀಕರಿಂದ ಸೇತುವೆ ಹಾಗೂ ರಸ್ತೆ ನಿರ್ಮಾಣ ಶುಲ್ಕ
ಸಂಗ್ರಹಿಸಲಾಗುತ್ತಿದೆ ಇದನ್ನು ಕೂಡಲೇ ನಿಲ್ಲಿಸಬೇಕು ಎಂದು ಆಗ್ರಹಿಸಿ
ಹುಬ್ಬಳ್ಳಿಯಲ್ಲಿ ಸಹ ನವೆಂಬರ್ ೯ರಂದು ರಸ್ತೆ ತಡೆ
ನಡೆಸಲಾಗುತ್ತದೆ ಎಂದು ತಿಳಿಸಿದರು.
ಇನ್ನಷ್ಟು
ಐಟಿ ಕ್ವಿಜ್‌ನಿಂದ ಗಿನ್ನೆಸ್‌ಗೆ ಸೇರಲು ಟಿಸಿಎಸ್ ಉತ್ಸುಕ
ಭಾರತದಲ್ಲಿ ೩೭ ದಶಲಕ್ಷ ದೃಷ್ಟಿ ಹೀನರು!!
ಸೋನಿಯಾ ವಿರುದ್ಧ ತಿರುಗಿಬಿದ್ದ ನಟವರ್
ಜೋಗ ಆಗಲಿದೆ ಮೈಸೂರಿನ ಬೃಂದಾವನದಂತೆ!!
ಕನಕ ಪೀಠಕ್ಕೆ ಈಗ ಹೊಸ ಜಗದ್ಗುರು
ಆಸೀಸ್ ದಾಳಿಗೆ ಇಂಡಿಯಾ ಬಲಿ
ಇಂದು ಪೊಲೀಸ್ ಪೇದೆ ಹುದ್ದೆಗೆ ಲಿಖಿತ ಪರೀಕ್ಷೆ
ಕೌಟುಂಬಿಕ ಹಿಂಸಾ ಕಾಯಿದೆ ವಿರುದ್ಧ ಹೋರಾಟ
ಕೆಪಿಎಸ್‌ಸಿ ಫಲಿತಾಂಶ ನಾಳೆ ಪ್ರಕಟ
ನ.೩ರಿಂದ ೫ರವರೆಗೆ ಜಗತ್ಪ್ರಸಿದ್ಧ ಹಂಪಿ ಉತ್ಸವ
ಕೊಡಗಿನಲ್ಲಿ ಅಕ್ಟೋಬರ್ ೩೧ ರಂದು ಜಾನಪದ ಜಾತ್ರೆ
ವೀಣಾವಾದನದಿಂದ ಗಿನ್ನೆಸ್ ದಾಖಲೆ
ಪ್ರಧಾನಿಗೆ ಉಗ್ರರಿಂದ ಬೆದರಿಕೆ ಪತ್ರ
ವಿಕೃತ ಕಾಮಿ ಉಮೇಶನಿಗೆ ಮರಣದಂಡನೆ
ಕರ್ನಾಟಕದ ಮೇಲೆ ಭಯೋತ್ಪಾದನೆಯ ಕರಿ ಮೋಡ
೯ನೇ ಐಟಿ ಮೇಳಕ್ಕೆ ಸುರಕ್ಷತೆಯ ಚಿಂತೆ
ಮನೆಯಾಳುಗಳ ಗಣತಿಯಲ್ಲಿ ತಮಿಳುನಾಡು ಸರ್ಕಾರ
ಪಾಕ್‌ನೊಂದಿಗೆ ಸರಕು ನೌಕಾಸೇವೆ ಪುನರಾರಂಭ
ಒಂದೇ ಹೆಸರಲ್ಲಿ
ಬೇಕಾದಷ್ಟು ಸಿಮ್
ಶುಕ್ರವಾರ ರಾಷ್ಟ್ರೀಕೃತ ಬ್ಯಾಂಕ್ ನೌಕರರ ಮುಷ್ಕರ
ಪುದುಚೇರಿ ಶಾಲಾ ಮಕ್ಕಳಿಗೆ ಛತ್ರಿ ಕೊಡುಗೆ
ಶುಕ್ರವಾರದಿಂದ ೨೭ ನೇ ಶರಣ ಕಮ್ಮಟ
|