|
ಪ್ರಿಯದರ್ಶಿನಿ ಕೊಲೆ: ಹಂತಕನಿಗೆ ಗಲ್ಲು
ನವದೆಹಲಿ: ಪ್ರಿಯದರ್ಶಿನಿ ಮಟ್ಟು ಕೊಲೆ ಪ್ರಕರಣದ
ಅಪರಾಧಿ ಸಂತೋಷ್ ಸಿಂಗ್‌ಗೆ ದೆಹಲಿ ಹೈಕೋರ್ಟ್ ಗಲ್ಲು ಶಿಕ್ಷೆ ವಿಧಿಸಿದೆ.
ನ್ಯಾಯಮೂರ್ತಿ ಆರ್.ಎಸ್. ಸೋಧಿ ಮತ್ತು ಪಿ.ಕೆ. ಭಾಸಿನ್ ಅವರನ್ನು
ಒಳಗೊಂಡ ವಿಭಾಗೀಯ ಪೀಠ ಸೋಮವಾರ ತೀರ್ಪನ್ನು ಪ್ರಕಟಿಸಿತು.
೧೯೯೬ರ ಜನವರಿಯಲ್ಲಿ ದೆಹಲಿ ವಿಶ್ವವಿದ್ಯಾಲಯದ ಕಾನೂನು
ವಿದ್ಯಾರ್ಥಿಯಾಗಿದ್ದ ಸಂತೋಷ್ ಸಿಂಗ್ ತನ್ನ ಸಹಪಾಠಿ ಪ್ರಿಯದರ್ಶಿನಿ
ಮಟ್ಟೂ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ್ದ ಆರೋಪವನ್ನು
ಎದುರಿಸುತ್ತಿದ್ದರು.
ಹಿರಿಯ ಅಧಿಕಾರಿಯೊಬ್ಬರ ಮಗನೆಂದು ಸಂತೋಷ್ ಅವರನ್ನು ಈ
ಪ್ರಕರಣದ ತನಿಖೆಯನ್ನು ಪೊಲೀಸರು ಸಮರ್ಪಕವಾಗಿ ತನಿಖೆ
ಮಾಡಿಲ್ಲವೆಂಬ ಕಾರಣಕ್ಕೆ ಸಿಬಿಐಗೆ ಒಪ್ಪಿಸಲಾಯಿತು.
ಸಿಬಿಐನ ವರದಿ ಆಧಾರದ ಮೇಲೆ ಸರಿಯಾದ ಸಾಕ್ಷಿ ಆಧಾರಗಳನ್ನು
ಪರಿಶೀಲಿಸಿ ದೆಹಲಿ ನ್ಯಾಯಲಯ ಆರೋಪಿ ಸಂತೋಷ್ ಸಿಂಗ್‌ಗೆ
ಮರಣದಂಡನೆಯನ್ನು ವಿಧಿಸಿತು.
ಇನ್ನಷ್ಟು
ಐಟಿ ಕ್ವಿಜ್‌ನಿಂದ ಗಿನ್ನೆಸ್‌ಗೆ ಸೇರಲು ಟಿಸಿಎಸ್ ಉತ್ಸುಕ
ಭಾರತದಲ್ಲಿ ೩೭ ದಶಲಕ್ಷ ದೃಷ್ಟಿ ಹೀನರು!!
ಸೋನಿಯಾ ವಿರುದ್ಧ ತಿರುಗಿಬಿದ್ದ ನಟವರ್
ಜೋಗ ಆಗಲಿದೆ ಮೈಸೂರಿನ ಬೃಂದಾವನದಂತೆ!!
ಕನಕ ಪೀಠಕ್ಕೆ ಈಗ ಹೊಸ ಜಗದ್ಗುರು
ಆಸೀಸ್ ದಾಳಿಗೆ ಇಂಡಿಯಾ ಬಲಿ
ಇಂದು ಪೊಲೀಸ್ ಪೇದೆ ಹುದ್ದೆಗೆ ಲಿಖಿತ ಪರೀಕ್ಷೆ
ಕೌಟುಂಬಿಕ ಹಿಂಸಾ ಕಾಯಿದೆ ವಿರುದ್ಧ ಹೋರಾಟ
ಕೆಪಿಎಸ್‌ಸಿ ಫಲಿತಾಂಶ ನಾಳೆ ಪ್ರಕಟ
ನ.೩ರಿಂದ ೫ರವರೆಗೆ ಜಗತ್ಪ್ರಸಿದ್ಧ ಹಂಪಿ ಉತ್ಸವ
ಕೊಡಗಿನಲ್ಲಿ ಅಕ್ಟೋಬರ್ ೩೧ ರಂದು ಜಾನಪದ ಜಾತ್ರೆ
ವೀಣಾವಾದನದಿಂದ ಗಿನ್ನೆಸ್ ದಾಖಲೆ
ಪ್ರಧಾನಿಗೆ ಉಗ್ರರಿಂದ ಬೆದರಿಕೆ ಪತ್ರ
ವಿಕೃತ ಕಾಮಿ ಉಮೇಶನಿಗೆ ಮರಣದಂಡನೆ
ಕರ್ನಾಟಕದ ಮೇಲೆ ಭಯೋತ್ಪಾದನೆಯ ಕರಿ ಮೋಡ
೯ನೇ ಐಟಿ ಮೇಳಕ್ಕೆ ಸುರಕ್ಷತೆಯ ಚಿಂತೆ
ಮನೆಯಾಳುಗಳ ಗಣತಿಯಲ್ಲಿ ತಮಿಳುನಾಡು ಸರ್ಕಾರ
ಪಾಕ್‌ನೊಂದಿಗೆ ಸರಕು ನೌಕಾಸೇವೆ ಪುನರಾರಂಭ
ಒಂದೇ ಹೆಸರಲ್ಲಿ
ಬೇಕಾದಷ್ಟು ಸಿಮ್
ಶುಕ್ರವಾರ ರಾಷ್ಟ್ರೀಕೃತ ಬ್ಯಾಂಕ್ ನೌಕರರ ಮುಷ್ಕರ
ಪುದುಚೇರಿ ಶಾಲಾ ಮಕ್ಕಳಿಗೆ ಛತ್ರಿ ಕೊಡುಗೆ
ಶುಕ್ರವಾರದಿಂದ ೨೭ ನೇ ಶರಣ ಕಮ್ಮಟ
|