Fonts Problem?

For Unicode version click here

For ANSI version click here

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Thursday, 02 November 2006 03:42 PM

`ಸಾಣೆಹಳ್ಳಿಯ ರಂಗ ಸುಗ್ಗಿ' ಗೆ ಚಾಲನೆ

 

ಚಿತ್ರದುರ್ಗ: ರಭಸವಾಗಿ ಹೊಯ್ಯುತ್ತಿದ್ದ ಮಳೆಯ ನಡುವೆಯೇ ಚಿತ್ರದುರ್ಗದ ಸಾಣೆಹಳ್ಳಿಯಲ್ಲಿ ಅಂತರಾಷ್ಟ್ರೀಯ ನಾಟಕೋತ್ಸವ `ರಂಗ ಸುಗ್ಗಿ'ಯ ಪ್ರಾರಂಭೋತ್ಸವ ಬುಧವಾರ ನಡೆಯಿತು. ಸಂಸದ ಜಿ.ಎಂ. ಸಿದ್ದೇಶ್ವರ ನಾಟಕೋತ್ಸವವನ್ನು ಉದ್ಘಾಟಿಸಿದರು.
 

ನಾಗತಿಹಳ್ಳಿ ಚಂದ್ರಶೇಖರ ಕನ್ನಡ ರಾಜ್ಯೋತ್ಸವವನ್ನು ಉದ್ಘಾಟಿಸಿದರು. ರಂಗಕರ್ಮಿ ಸಿಜಿಕೆ ಅವರ ಸ್ಮಾರಕವನ್ನು ಚಿತ್ರಕಲಾ ಪರಿಷತ್ ಕಾರ್ಯದರ್ಶಿ ಡಿ. ಕೆ. ಚೌಟ ಅನಾವರಣಗೊಳಿಸಿದರು. ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಬಸವರಾಜ ಹೊರಟ್ಟಿ `ಲೋಗರ ಸುಖ ದುಃಖ' ಪುಸ್ತಕವನ್ನು ಬಿಡುಗಡೆ ಮಾಡಿದರು.
 

ಇದೇ ಸಂದರ್ಭದಲ್ಲಿ ರಾಜ್ಯ ಪ್ರಶಸ್ತಿ ವಿಜೇತ ನಟಿ ಪವಿತ್ರ ಲೋಕೇಶ್ ಅವರನ್ನು ಸನ್ಮಾನಿಸಲಾಯಿತು.

 

ಇನ್ನಷ್ಟು

ಹೈ-ಕ ಗಡಿಯಲ್ಲಿ ನ.೧ರಂದು ಕಪ್ಪು ದಿನಾಚರಣೆ

ಸನ್ ಟಿವಿ ಯಿಂದ ೩ ಹೊಸ ಎಫ್‌ಎಂ ವಾಹಿನಿ

ರಾಜ್ಯದಲ್ಲಿ ನಾಲ್ಕು ಆರ್ಥಿಕ ವಲಯಗಳ ಸ್ಥಾಪನೆ

ಪ್ರಿಯದರ್ಶಿನಿ ಕೊಲೆ: ಹಂತಕನಿಗೆ ಗಲ್ಲು

ರಾಷ್ಟ್ರೀಯ ಹೆದ್ದಾರಿ-೪ ಬಂದ್‌ಗೆ ಕರೆ

ಮತ್ಸ್ಯೋತ್ಪಾದನೆ: ವಿಶ್ವದಲ್ಲಿ ಭಾರತಕ್ಕೆ ೨ನೇ ಸ್ಥಾನ

ಐಟಿ ಕ್ವಿಜ್‌ನಿಂದ ಗಿನ್ನೆಸ್‌ಗೆ ಸೇರಲು ಟಿಸಿಎಸ್ ಉತ್ಸುಕ

ಭಾರತದಲ್ಲಿ ೩೭ ದಶಲಕ್ಷ ದೃಷ್ಟಿ ಹೀನರು!!

ಸೋನಿಯಾ ವಿರುದ್ಧ ತಿರುಗಿಬಿದ್ದ ನಟವರ್

ದಕ್ಷಿಣ ಅಫ್ರಿಕ ಸರಣಿಗೆ ಕುಂಬ್ಳೆ, ಜಾಫರ್, ಜಹೀರ್

ಜೋಗ ಆಗಲಿದೆ ಮೈಸೂರಿನ ಬೃಂದಾವನದಂತೆ!!

ಮೊನ್ನೆಯಷ್ಟೆ ನಿಧನರಾದರೆ ಬೋಸ್?!!

ಕನಕ ಪೀಠಕ್ಕೆ ಈಗ ಹೊಸ ಜಗದ್ಗುರು

Print This PagePrint this page

Email this Page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com