|
೩ ದಿನದ ಹಂಪೆ ಉತ್ಸವ ಪ್ರಾರಂಭ
ಹಂಪೆ: ವಿಶ್ವದ ನಾನಾ ಭಾಗದ ಕಲಾವಿದರನ್ನು ಆಕರ್ಷಿಸುವ
`ಹಂಪೆ ಉತ್ಸವ' ಕ್ಕೆ ಶುಕ್ರವಾರ ಸಂಜೆ ಚಾಲನೆ ದೊರೆಯಿತು.
ರಾಜ್ಯಪಾಲ ಟಿ.ಎನ್. ಚತುರ್ವೇದಿಯವರು ಉತ್ಸವಕ್ಕೆ ಚಾಲನೆ ನೀಡಿದರು.
ಕರ್ನಾಟಕ ವಿಶ್ವವಿದ್ಯಾಲಯ ಮೂರು ಸಂಚಿಕೆಯಲ್ಲಿ ಹೊರತಂದಿರುವ
`ಹಂಪೆ' ಬಗೆಗಿನ ಪುಸ್ತಕವನ್ನು ಮುಖ್ಯಮಂತ್ರಿ ಜನತೆಗೆ
ಅರ್ಪಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು
`ಹಂಪೆಯನ್ನು ಬರಿಯ ಸ್ಮಾರಕವಾಗಿ ನೋಡಿದರೆ ಸಾಲದು ಅದು
ನಮ್ಮೆಲ್ಲರ ಹೆಮ್ಮೆಯ ಸಂಕೇತವಾಗಬೇಕು. ಹಂಪೆಯಲ್ಲಿ
ಸಂಶೋಧನಾ ಕೇಂದ್ರವನ್ನಾಗಿ ಮಾಡಲಾಗುವುದು' ಎಂದರು.
ಈ ಸಮಾರಂಭದಲ್ಲಿ ಗೃಹ ಸಚಿವ ಎಂ.ಪಿ. ಪ್ರಕಾಶ್,
ಪ್ರವಾಸೋದ್ಯಮ ಸಚಿವ ಶ್ರೀರಾಮುಲು ಮತ್ತು ಅನೇಕ ಅಧಿಕಾರಿಗಳು
ಉಪಸ್ಥಿತರಿದ್ದರು.
ಇನ್ನಷ್ಟು
ಕರ್ನಾಟಕದಲ್ಲಿನ್ನು ಕನ್ನಡದಲ್ಲೇ ಸಮನ್ಸ್
ಉಗ್ರರಿಗೆ ನೆರವಾದ ಇಬ್ಬರು ಏಜೆಂಟರ ಸೆರೆ
ಸರ್ಫ್ ಸಾಮಾಜಿಕ ದೇಣಿಗೆ ಅಭಿಯಾನ ಪ್ರಾರಂಭ
ಮದ್ದು ಸೇವಿಸಿ ನಿಷೇಧಕ್ಕೊಳಗಾದ ಅಖ್ತರ್, ಆಸೀಫ್
ನ. ೯ರಂದು ಹೊಸ ಕೃಷಿನೀತಿಗೆ ಒಪ್ಪಿಗೆ
`ಸಾಣೆಹಳ್ಳಿಯ ರಂಗ ಸುಗ್ಗಿ' ಗೆ ಚಾಲನೆ
ನ.೧೬ರಿಂದ ಹೆಲ್ಮೆಟ್ ಕಡ್ಡಾಯ
ರಾಜ್ಯದಲ್ಲಿ ಸುವರ್ಣ
ಸಂಭ್ರಮದ ಆಚರಣೆ
ಹೈ-ಕ ಗಡಿಯಲ್ಲಿ
ನ.೧ರಂದು ಕಪ್ಪು ದಿನಾಚರಣೆ
ಸನ್ ಟಿವಿ ಯಿಂದ ೩ ಹೊಸ
ಎಫ್‌ಎಂ ವಾಹಿನಿ
ರಾಜ್ಯದಲ್ಲಿ ನಾಲ್ಕು ಆರ್ಥಿಕ ವಲಯಗಳ ಸ್ಥಾಪನೆ
|