Fonts Problem?

For Unicode version click here

For ANSI version click here

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Sunday, 05 November 2006 01:19 PM

ಗಿರಿನಗರದ ಅಕ್ರಮ ಜಾಗ ವಶಪಡಿಸಿಕೊಂಡ ಬಿಡಿಎ

 

ಬೆಂಗಳೂರು: ಶನಿವಾರ ಬೆಳಗ್ಗೆ ತ್ವರಿತ ಕಾರ್ಯಾಚರಣೆ ನಡೆಸಿದ ಬಿಡಿಎ ಗಿರಿನಗರದ ೪ನೇ ಹಂತದ ೩೭ ಎಕರೆ ಪ್ರದೇಶಲ್ಲಿ ನಿರ್ಮಾಣಗೊಂಡ ಅಕ್ರಮ ಮನೆ ಮತ್ತು ನಿವೇಶನಗಳನ್ನು ನೆಲಸಮಗೊಳಿಸಿತು.
 

ಸ್ಥಳೀಯರು ತೀವ್ರವಾಗಿ ವಿರೋಧಿಸಿದರೂ ೨೫ ಜೆಸಿಬಿ ಮತ್ತು ಸುಮಾರು ೧೦೦ ಪೌರಕಾರ್ಮಿಕರು ಮತ್ತು ಪೊಲೀಸರ ಸಹಾಯದಿಂದ ಕಾರ್ಯಾಚರಣೆಯನ್ನು ನಡೆಸಲಾಯಿತು.
 

ವಿಶ್ವಭಾರತಿ ಹೌಸಿಂಗ್ ಸೊಸೈಟಿಗೆ ಸೇರಿದೆ ಎನ್ನಲಾಗುವ ಈ ಬಡಾವಣೆಯಲ್ಲಿ ಅನೇಕ ಮಂದಿ ಜಾಗ ಖರೀದಿ ಮಾಡಿದ್ದರು. ಆದರೆ ಅವರ ಹತ್ತಿರ ಜಾಗ ಖರೀದಿಮಾಡಿದ ಬಗ್ಗೆ ಯಾವುದೇ ಅಧಿಕೃತ ದಾಖಲೆಗಳು ಇಲ್ಲ ಎನ್ನಲಾಗಿದೆ.
 

ಮಾಲೀಕರು ಎನ್ನಿಸಿಕೊಂಡವರ ಉಪವಾಸ ಬೆದರಿಕೆ, ಪ್ರತಿರೋಧ ಯಾವುದನ್ನೂ ಲೆಕ್ಕಿಸದೆ ಬಿಡಿಎ ಅಧಿಕಾರಿಗಳು ನಿವೇಶನಗಳನ್ನು ತೆರವು ಗೊಳಿಸಿದ್ದಾರೆ.
 

ಕಾರ್ಯಾಚರಣೆಯ ಸಂದರ್ಭದಲ್ಲಿ ನಿವೇಶನದಾರರು ಮತ್ತು ಅಧಿಕಾರಿಗಳ ನಡುವೆ ತೀವ್ರ ವಾಗ್ವಾದ ನಡೆದು ಕೆಲವು ಕ್ಷಣ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.

 

ಇನ್ನಷ್ಟು

ಕರ್ನಾಟಕದಲ್ಲಿನ್ನು ಕನ್ನಡದಲ್ಲೇ ಸಮನ್ಸ್

ಉಗ್ರರಿಗೆ ನೆರವಾದ ಇಬ್ಬರು ಏಜೆಂಟರ ಸೆರೆ

ಸರ್ಫ್ ಸಾಮಾಜಿಕ ದೇಣಿಗೆ ಅಭಿಯಾನ ಪ್ರಾರಂಭ

ಮದ್ದು ಸೇವಿಸಿ ನಿಷೇಧಕ್ಕೊಳಗಾದ ಅಖ್ತರ್, ಆಸೀಫ್

ನ. ೯ರಂದು ಹೊಸ ಕೃಷಿನೀತಿಗೆ ಒಪ್ಪಿಗೆ

`ಸಾಣೆಹಳ್ಳಿಯ ರಂಗ ಸುಗ್ಗಿ' ಗೆ ಚಾಲನೆ

ನ.೧೬ರಿಂದ ಹೆಲ್ಮೆಟ್ ಕಡ್ಡಾಯ

ರಾಜ್ಯದಲ್ಲಿ ಸುವರ್ಣ ಸಂಭ್ರಮದ ಆಚರಣೆ

ಹೈ-ಕ ಗಡಿಯಲ್ಲಿ ನ.೧ರಂದು ಕಪ್ಪು ದಿನಾಚರಣೆ

ಸನ್ ಟಿವಿ ಯಿಂದ ೩ ಹೊಸ ಎಫ್‌ಎಂ ವಾಹಿನಿ

ರಾಜ್ಯದಲ್ಲಿ ನಾಲ್ಕು ಆರ್ಥಿಕ ವಲಯಗಳ ಸ್ಥಾಪನೆ

Print This PagePrint this page

Email this Page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com