|
ಆಂತರಿಕ ಸಮಸ್ಯೆ ಪರಿಹಾರಕ್ಕಾಗಿ ರಾಜ್ಯ ಬಿಜೆಪಿ ಸಭೆ
ಬೆಂಗಳೂರು: ಸಮ್ಮಿಶ್ರ ಸರ್ಕಾರದಲ್ಲಿ ಉಂಟಾಗುತ್ತಿರುವ
ಅಸಮಾಧಾನ, ಪಕ್ಷದಲ್ಲಿನ ಗೊಂದಲ ಇಂಥ ಮುಂತಾದ ವಿಷಯಗಳ
ಬಗ್ಗೆ ಗಹನವಾಗಿ ಚರ್ಚಿಸಲು ಉಪಮುಖ್ಯಮಂತ್ರಿ ಬಿ.ಎಸ್.
ಯಡಿಯೂರಪ್ಪ ಅವರ ನಿವಾಸದಲ್ಲಿ ರಾಜ್ಯ ಬಿಜೆಪಿ ಸಭೆಯನ್ನು
ಸೋಮವಾರ ಕರೆಯಲಾಗಿದೆ.
ಸಭೆಯಲ್ಲಿ ಚರ್ಚಿಸಲಾಗುವ ವಿಷಯಗಳು:
ಆಡಳಿತದ ವಿಷಯದಲ್ಲಿ ಜೆಡಿಸ್ ಬಿಜೆಪಿಯನ್ನು ನಿರ್ಲಕ್ಷ್ಯ
ಮಾಡುತ್ತಿರುವ ಹಿನ್ನೆಲೆಯಲ್ಲಿ ಮುಂದೆ ಎಂತಹ ಕಾರ್ಯತಂತ್ರ
ರೂಪಿಸಬೇಕು?
ನಿಗಮ ಮಂಡಳಿಗಳ ನೇಮಕಾತಿ ವಿಷಯದಲ್ಲಿ ಜೆಡಿಸ್ ಅನಗತ್ಯ
ವಿಳಂಬ ಮಾಡುತ್ತಿರುವುದರಿಂದ ಈ ಪ್ರಕ್ರಿಯೆಯನ್ನು ತ್ವರಿತವಾಗಿ
ಮಾಡಲು ಮುಖ್ಯಮಂತ್ರಿಗಳಿಗೆ ಒತ್ತಾಯಿಸಲು ತೀರ್ಮಾನ ಕೈಗೊಳ್ಳುವ
ಸಂಭವ.
ಇದೇ ಸಂದರ್ಭದಲ್ಲಿ ಜಿಲ್ಲಾವಾರು ಬಿಜೆಪಿ ಶಾಸಕರ ಸಭೆ ಕೂಡಾ
ನಡೆಯಲಿದೆ.
ಇನ್ನಷ್ಟು
ಕರ್ನಾಟಕದಲ್ಲಿನ್ನು ಕನ್ನಡದಲ್ಲೇ ಸಮನ್ಸ್
ಉಗ್ರರಿಗೆ ನೆರವಾದ ಇಬ್ಬರು ಏಜೆಂಟರ ಸೆರೆ
ಸರ್ಫ್ ಸಾಮಾಜಿಕ ದೇಣಿಗೆ ಅಭಿಯಾನ ಪ್ರಾರಂಭ
ಮದ್ದು ಸೇವಿಸಿ ನಿಷೇಧಕ್ಕೊಳಗಾದ ಅಖ್ತರ್, ಆಸೀಫ್
ನ. ೯ರಂದು ಹೊಸ ಕೃಷಿನೀತಿಗೆ ಒಪ್ಪಿಗೆ
`ಸಾಣೆಹಳ್ಳಿಯ ರಂಗ ಸುಗ್ಗಿ' ಗೆ ಚಾಲನೆ
ನ.೧೬ರಿಂದ ಹೆಲ್ಮೆಟ್ ಕಡ್ಡಾಯ
ರಾಜ್ಯದಲ್ಲಿ ಸುವರ್ಣ
ಸಂಭ್ರಮದ ಆಚರಣೆ
ಹೈ-ಕ ಗಡಿಯಲ್ಲಿ
ನ.೧ರಂದು ಕಪ್ಪು ದಿನಾಚರಣೆ
ಸನ್ ಟಿವಿ ಯಿಂದ ೩ ಹೊಸ
ಎಫ್‌ಎಂ ವಾಹಿನಿ
ರಾಜ್ಯದಲ್ಲಿ ನಾಲ್ಕು ಆರ್ಥಿಕ ವಲಯಗಳ ಸ್ಥಾಪನೆ
|