|
ಪ್ರವಾಸೋದ್ಯಮಕ್ಕೆ ೨೫೦ ಕೋಟಿ ರೂ:ಡಿಸಿಎಂ
ಹಂಪೆ: ಹಂಪೆ ಉತ್ಸವದ ಸಮಾರೋಪ ಸಮಾರಂಭದಲ್ಲಿ
ಉಪ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಾತನಾಡುತ್ತ ಈ
ವಿಷಯ ಹೇಳಿದ್ದಾರೆ.
ಯಡಿಯೂರಪ್ಪನವರ ಭಾಷಣದ ಮುಖ್ಯಾಂಶಗಳು:
ರಾಜ್ಯದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಮುಂದಿನ ಬಜೆಟ್‌ನಲ್ಲಿ ೨೦೦-೨೫೦
ಕೋಟಿ ರೂ. ಅನುದಾನ ನೀಡಲಾಗುವುದು.
ಕನ್ನಡ ಸಂಸ್ಕೃತಿ ಮತ್ತು ಪರಂಪರೆಗಳ ಸಂರಕ್ಷಣೆಗಾಗಿ
ಪ್ರತ್ಯೇಕ ಪ್ರಾಧಿಕಾರ ರಚನೆ ಮಾಡಲಾಗುವುದು.
ಆದಾಯ ತೆರಿಗೆ ಸೋರಿಕೆ ತಡೆಗಟ್ಟಿದ್ದರಿಂದ ಬರುತ್ತಿರುವ ಹಣದಿಂದ
೩೦೦ ಕೋಟಿ ರೂ. ಹೆಚ್ಚುವರಿ ಆದಾಯವನ್ನು ಸಾಂಸ್ಕೃತಿಕ ಐತಿಹಾಸಿಕ
ತಾಣಗಳ ಅಭಿವೃದ್ಧಿಗೆ ನೀಡಲಾಗುವುದು.
ಸ್ಥಳೀಯ ನೈಸರ್ಗಿಕ ಸಂಪತ್ತನ್ನು ಸ್ಥಳೀಯವಾಗಿಯೇ ಬಳಕೆ
ಮಾಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸೂಕ್ತ ನೀತಿ
ರೂಪಿಸಬೇಕಿದೆ.
ಲಕ್ಕುಂಡಿ ಮತ್ತು ಹಂಪೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳ
ಅಭಿವೃದ್ಧಿಕ್ಕೆ ಅಗತ್ಯ ಹಣವನ್ನು ಕೂಡಲೇ ನೀಡಲಾಗುವುದು.
ಇದೇ ಸಂದರ್ಭದಲ್ಲಿ ವಿರೋಧ ಪಕ್ಷದ ಮುಖಂಡ ಎಚ್.ಕೆ. ಪಾಟೀಲ್
ಮಾತನಾಡಿ ಲಕ್ಕುಂಡಿಯ ಉತ್ಖನನ ನಿಧಾನಗತಿಯಲ್ಲಿ
ನಡೆಯುತ್ತಿದೆ. ಲಕ್ಕುಂಡಿಯ ನೂರೊಂದು ಭಾವಿಗಳು,
ದೇವಸ್ಥಾನಗಳು ಮತ್ತು ಪ್ರಖ್ಯಾತ ಟಂಕಸಾಲೆ ಸಿಗುವವರೆಗೂ
ಉತ್ಖನನ ನಡೆಯಬೇಕಾಗಿದೆ. ಇದಕ್ಕಾಗಿ ಸರ್ಕಾರ ೨ ಕೋಟಿ ರೂ.
ವಿಶೇಷ ಅನುದಾನ ನೀಡಬೇಕು ಎಂದರು.
ಇನ್ನಷ್ಟು
ಕರ್ನಾಟಕದಲ್ಲಿನ್ನು ಕನ್ನಡದಲ್ಲೇ ಸಮನ್ಸ್
ಉಗ್ರರಿಗೆ ನೆರವಾದ ಇಬ್ಬರು ಏಜೆಂಟರ ಸೆರೆ
ಸರ್ಫ್ ಸಾಮಾಜಿಕ ದೇಣಿಗೆ ಅಭಿಯಾನ ಪ್ರಾರಂಭ
ಮದ್ದು ಸೇವಿಸಿ ನಿಷೇಧಕ್ಕೊಳಗಾದ ಅಖ್ತರ್, ಆಸೀಫ್
ನ. ೯ರಂದು ಹೊಸ ಕೃಷಿನೀತಿಗೆ ಒಪ್ಪಿಗೆ
`ಸಾಣೆಹಳ್ಳಿಯ ರಂಗ ಸುಗ್ಗಿ' ಗೆ ಚಾಲನೆ
ನ.೧೬ರಿಂದ ಹೆಲ್ಮೆಟ್ ಕಡ್ಡಾಯ
ರಾಜ್ಯದಲ್ಲಿ ಸುವರ್ಣ
ಸಂಭ್ರಮದ ಆಚರಣೆ
ಹೈ-ಕ ಗಡಿಯಲ್ಲಿ
ನ.೧ರಂದು ಕಪ್ಪು ದಿನಾಚರಣೆ
ಸನ್ ಟಿವಿ ಯಿಂದ ೩ ಹೊಸ
ಎಫ್‌ಎಂ ವಾಹಿನಿ
ರಾಜ್ಯದಲ್ಲಿ ನಾಲ್ಕು ಆರ್ಥಿಕ ವಲಯಗಳ ಸ್ಥಾಪನೆ
|