|
ಚಾಮುಂಡೇಶ್ವರಿ ಉಪಚುನಾವಣೆ ವೇಳಾಪಟ್ಟಿ ಪ್ರಕಟ
ನವದೆಹಲಿ: ಮಾಜಿ ಉಪಮುಖ್ಯ ಮಂತ್ರಿ ಸಿದ್ಧರಾಮಯ್ಯ
ರಾಜೀನಾಮೆಯಿಂದ ತೆರವಾಗಿದ್ದ ಚಾಮುಂಡೇಶ್ವರಿ ವಿಧಾನಸಭೆ
ಕ್ಷೇತ್ರದಲ್ಲಿ ಉಪಚುನಾವಣೆಗೆ ಮಂಗಳವಾರ ಚುನಾವಣೆ
ಆಯೋಗವು ವೇಳಾಪಟ್ಟಿ ಪ್ರಕಟಿಸಿದೆ.

ಉಪಚುನಾವಣೆಯ ಅಧಿಸೂಚನೆ ನ. ೧೦ರಂದು ಹೊರಬೀಳಲಿದೆ. ಡಿ.೯ರ
ಒಳಗೆ ಚುನಾವಣಾ ಪ್ರಕ್ರಿಯೆ ಮುಗಿಯಲಿದೆ.
ಜನತಾದಳದಿಂದ ಕಾಂಗ್ರೆಸ್ ಸೇರಿರುವ ಸಿದ್ಧರಾಮಯ್ಯ ಈ
ಕ್ಷೇತ್ರದಿಂದ ಪುನಃ ಸ್ಪರ್ಧಿಸುತ್ತಿದ್ದಾರೆ. ಮೈತ್ರಿಕೂಟದ ಬಿಜೆಪಿ
ಮತ್ತು ಜಾತ್ಯಾತೀತ ಜನತಾದಳ ಒಮ್ಮತದ ಅಭ್ಯರ್ಥಿಯನ್ನು
ಕಣಕ್ಕಿಳಿಸುವ ಸಾಧ್ಯತೆ ಇದೆ. ಜನತಾದಳ ತನ್ನ ಅಭ್ಯರ್ಥಿಯನ್ನು
ಆಯ್ಕೆ ಮಾಡುವ ಸಂಪೂರ್ಣ ಸ್ವಾತಂತ್ರ್ಯವನ್ನು ಸುತ್ತೂರು
ಮಠಕ್ಕೆ ನೀಡಿದೆ.
ಚುನಾವಣಾ ಆಯೋಗ ಪ್ರಕಟಿಸಿದ ವೇಳಾ ಪಟ್ಟಿ ಇಂತಿದೆ:
ನ.೧೦:
ಅಧಿಸೂಚನೆ
ನ:೧೭
ನಾಮಪತ್ರ ಸಲ್ಲಿಸಲು ಕಡೆಯ ದಿನಾಂಕ
ನ:೨೦
ನಾಮಪತ್ರ ವಾಪಸ್ ಪಡೆಯಲು ಕಡೆಯ ದಿನಾಂಕ
ಡಿ:೪
ಮತದಾನ
ಡಿ:೭
ಫಲಿತಾಂಶ
ಇನ್ನಷ್ಟು
ನವೆಂಬರ್ ೨೬ಕ್ಕೆ ಹಿಂದುಳಿದವರ ಬೃಹತ್ ರ್‍ಯಾಲಿ
ಪ್ರವಾಸೋದ್ಯಮಕ್ಕೆ ೨೫೦ ಕೋಟಿ ರೂ:ಡಿಸಿಎಂ
ಬೆಂಗಳೂರಿನ ಬಡ ಮಹಿಳೆಯರಿಗೆ ಚಿಕ್ಕ ಸಾಲ
ಆಂತರಿಕ ಸಮಸ್ಯೆ ಪರಿಹಾರಕ್ಕಾಗಿ ರಾಜ್ಯ ಬಿಜೆಪಿ ಸಭೆ
ಕಾಲೇಜು ಆವರಣಗಳಲ್ಲಿ
ತಂಬಾಕು ಉತ್ಪನ್ನಗಳಿಗೆ ಕೋಕ್
ಭಾಗ್ಯಲಕ್ಷ್ಮಿ ಯೋಜನೆಗೆ
ನವೆಂಬರ್ ೧೪ರಿಂದ ಜಾರಿಗೆ
ಸದ್ದಾಂ ಹುಸೇನ್‌ಗೆ ಗಲ್ಲು ಶಿಕ್ಷೆ
|