Fonts Problem?

For Unicode version click here

For ANSI version click here

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Friday, 10 November 2006 12:16 PM

ಇಥೆನಾಲ್ ಬೆರತ ಪೆಟ್ರೋಲ್ ಬಳಕೆಗೆ ಭಾರತ ಇಂಗಿತ

 

ನವದೆಹಲಿ: ಮುಂದಿನ ವರ್ಷ ಜೂನ್ ತಿಂಗಳಿಂದ ಗ್ಯಾಸೋಲಿನ್ ಜೊತೆಗೆ ಶೇಕಡಾ ೧೦ ರಂತೆ ಇಥೆನಾಲ್ ಬೆರೆಸಿ ದೇಶದಾದ್ಯಂತ ಬಳಕೆ ಮಾಡಲಾಗುವುದು ಎಂದು ಪೆಟ್ರೋಲಿಯಂ ಖಾತೆ ಕಾರ್ಯದರ್ಶಿ ಎಂ.ಎಸ್. ಶ್ರೀನಿವಾಸನ್ ಹೇಳಿದ್ದಾರೆ.
 

ಈಗ ಮೂರು ರಾಜ್ಯಗಳಲ್ಲಿ ಶೇ. ೫ ರಂತೆ ಇಥೆನಾಲ್ ಅನ್ನು ಪೆಟ್ರೋಲ್‌ಗೆ ಬೆರೆಸಿ ಉಪಯೋಗಿಸಲಾಗುತ್ತಿದೆ. ನವೆಂಬರ್ ೧೫ ರ ಒಳಗೆ ದೇಶದಾದ್ಯಂತ ಈ ರೀತಿಯ ಬಳಕೆ ಹೆಚ್ಚಿಸಲಾಗುವುದು.
 

ಶೇ. ೧೦ ರಂತೆ ಇಥೆನಾಲ್ ಬೆರಸಲು ಭಾರತಕ್ಕೆ ಸುಮಾರು ೧.೧೨ ಬಿಲಿಯನ್ ಲೀಟರ್ ಇಥೆನಾಲ್‌ನ ಅವಶ್ಯಕತೆಯಿದೆ ಎಂದು ಶ್ರೀನಿವಾಸನ್ ಹೇಳಿದ್ದಾರೆ.
 

ಬಯೋಡೀಸೆಲ್ ಬಳಕೆಗೆ ಆದ್ಯತೆ ನೀಡಿ ತೈಲ ಆಮದನ್ನು ಕಮ್ಮಿ ಮಾಡಲಾಗುವುದು ಎಂದು ಕೇಂದ್ರ ಕೃಷಿ ಸಚಿವ ಶರದ್ ಪವಾರ್ ಸುದ್ದಿಗಾರರಿಗೆ ತಿಳಿಸಿದರು.

 

ಇನ್ನಷ್ಟು

ಹೆಸರಲ್ಲಿ ಏನಿದೆ? ಸೌಕರ್ಯ ಎಲ್ಲಿದೆ: ಇನ್ಫಿ ಮೂರ್ತಿ

ಕಳಸಾ: ಕೇಂದ್ರಕ್ಕೆ ಮಧ್ಯ ಪ್ರವೇಶ ಬೇಡವೆಂದ ಕರ್ನಾಟಕ

ಕುದುರೆಮುಖ ನೌಕರರಿಗೆ ಪರ್ಯಾಯ ವ್ಯವಸ್ಥೆ:ಪಾಸ್ವಾನ್

ಚಾಮುಂಡೇಶ್ವರಿ ಉಪಚುನಾವಣೆ ವೇಳಾಪಟ್ಟಿ ಪ್ರಕಟ

ನವೆಂಬರ್ ೨೬ಕ್ಕೆ ಹಿಂದುಳಿದವರ ಬೃಹತ್ ರ್‍ಯಾಲಿ

Print This PagePrint this page

Email this Page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com