|
ಸಲೀಂ ಅಲಿ ಜನ್ಮ ಶತಮಾನೋತ್ಸವ ಆಚರಣೆ
ಬೆಂಗಳೂರು: ಪಕ್ಷಿ ಶಾಸ್ತ್ರಜ್ಞ ಸಲೀಂ ಅಲಿ ಅವರ ಜನ್ಮ
ವಾರ್ಷಿಕೋತ್ಸವ ಹಾಗೂ ಜೀವ ವೈವಿಧ್ಯತೆ ವರ್ಷ (ಬಯೋ
ಡೈವರ್ಸಿಟಿ)ವನ್ನೂ ಆಚರಿಸಲು ಗುಲ್ಬರ್ಗಾ ಜಿಲ್ಲಾ ವಿಜ್ಞಾನ ಕೇಂದ್ರವು
ನಿರ್ಧರಿಸಿದೆ.
ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಹಿರಿಯ ಪ್ರಾಥಮಿಕ ಶಾಲಾ
ಮಟ್ಟದಲ್ಲಿ ಸ್ಪರ್ಧೆಗಳನ್ನು ನವೆಂಬರ್೧೨ ರಂದು ಏರ್ಪಡಿಸಿದ್ದಾರೆ.
`ಪಕ್ಷಿಸಂಕುಲದ ಪರಿಸರದಲ್ಲಿ ನಾನು' ಎಂಬ ವಿಷಯದ ಮೇಲೆ ಚಿತ್ರ
ಸ್ಪರ್ಧೆ ಇರುತ್ತದೆ. ಪಕ್ಷಿಗಳ ಕುರಿತಾದ ಕಲಾ ಪ್ರದರ್ಶನ ಹಾಗೂ
ರಸಪ್ರಶ್ನೆ ಕೂಡ ಇರುತ್ತದೆ ಎಂದು ಜಿಲ್ಲಾ ವಿಜ್ಞಾನ ಅಧಿಕಾರಿ ಬಿ.ಆರ್.
ವಿಶ್ವನಾಥ್ ಹೇಳಿದ್ದಾರೆ.
ಹೆಚ್ಚಿನ ವಿವರಗಳಿಗಾಗಿ ಸಂಪರ್ಕಿಸಿ:
ದೂ: (೦೮೪೭೨) ೨೨೦೬೦೮
ಇನ್ನಷ್ಟು
ಭದ್ರಾ ಮೇಲ್ದಂಡೆ ಯೋಜನೆಗೆ ಸಂಪುಟ ಒಪ್ಪಿಗೆ
ಹೊಸ ಕೃಷಿ ನೀತಿಗೆ ಒಪ್ಪಿಗೆ ನೀಡಿದ ರಾಜ್ಯ ಸಂಪುಟ
ದಾವಣಗೆರೆ ಅಭಿವೃದ್ಧಿಗೆ ೮೮.೫೦ ಕೋಟಿ ರೂ. ಬಿಡುಗಡೆ
ಅಮೇರಿಕಾದ
ಚುನಾವಣೆಯಲ್ಲಿ
ಸತ್ತವರೂ ಗೆಲ್ಲಬಹುದು
ಬುಷ್‌ಗೆ ಮುಖಭಂಗ ಮಾಡಿದ ಚುನಾವಣೆ
ಮಂಗಳೂರು ಗಲಭೆ: ೩೭೦ ಅಹವಾಲುಗಳ ಸ್ವೀಕಾರ
ಶಾಲಾಭಿವೃದ್ಧಿ ಸಮಿತಿಗಳಿನ್ನು ರಾಜಕೀಯದಿಂದ ಮುಕ್ತ
ರಾಜ್ಯದಿಂದ ೬,೦೦೦ಕ್ಕೂ ಅಧಿಕ ಜನ ಹಜ್ ಯಾತ್ರೆಗೆ
ಇಥೆನಾಲ್ ಬೆರತ ಪೆಟ್ರೋಲ್ ಬಳಕೆಗೆ ಭಾರತ ಇಂಗಿತ
ಚಾಮುಂಡೇಶ್ವರಿ ಉ.ಚ: ರಾಜಕೀಯ ಬೆಳವಣಿಗೆಗಳು
ಭೂ ಕಬಳಿಸಿದ ಅಂಗಡಿಗಳಿಗೆ ಬೆಂ.ಮ.ಪಾ ಬೀಗ ಮುದ್ರೆ
ಭಯೋತ್ಪಾದಕತೆ : ವಿಮಾನ ನಿಲ್ದಾಣಗಳಲ್ಲಿ ಕಟ್ಟೆಚ್ಚರ
|