Fonts Problem?

For Unicode version click here

For ANSI version click here

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Saturday, 11 November 2006 06:30 PM

ಆಸ್ಪತ್ರೆಯಿಂದ ಹೊರಬಂದ ಪ್ರಭಾಕರ ಕೋರೆ

 

ಬೆಳಗಾವಿ: ವಿಧಾನ ಪರಿಷತ್ತಿನ ಸದಸ್ಯ ಮತ್ತು ಕರ್ನಾಟಕ ಲಿಂಗಾಯತ ಸಮಾಜದ ಅಧ್ಯಕ್ಷರಾದ ಪ್ರಭಾಕರ ಕೋರೆಯವರು ಶುಕ್ರವಾರ ಕೆಎಲ್‌ಇ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. ಅವರು ಸ್ವಂತ ಅಣ್ಣನ ಮಗ ಗುಂಡು ಹಾರಿಸಿದ್ದರಿಂದ ಗಂಭೀರ ಗಾಯಕ್ಕೊಳಗಾಗಿದ್ದರು.
 

ದೇಹಕ್ಕೆ ಸೇರಿರುವ ೩ ಗುಂಡುಗಳಲ್ಲಿ ಈಗಾಗಲೇ ೨ ಗುಂಡುಗಳನ್ನು ತೆಗೆಯಲಾಗಿದೆ. ಒಂದು ಗುಂಡು ಪಿತ್ತಜನಕಾಂಗದಲ್ಲಿ ಸೇರಿದ್ದು ಇದರಿಂದ ಕೋರೆಯವರ ಜೀವಕ್ಕೆನೂ ಅಪಾಯವಿಲ್ಲ ಎಂದು ಕೋರೆಯವರನ್ನು ಪರೀಕ್ಷೆ ಮಾಡಿದ ವೈದ್ಯರು ತಿಳಿಸಿದ್ದಾರೆ.
 

ಆಸ್ಪತ್ರೆಯಿಂದ ಹೊರಬಂದ ಕೋರೆ ಸುದ್ದಿಗಾರರೊಂದಿಗೆ ಮಾತನಾಡಿ ತಾವು ಗುಣಮುಖರಾಗಲು ಪ್ರಾರ್ಥಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದರು.


ಇನ್ನಷ್ಟು

 

ಭದ್ರಾ ಮೇಲ್ದಂಡೆ ಯೋಜನೆಗೆ ಸಂಪುಟ ಒಪ್ಪಿಗೆ

ಹೊಸ ಕೃಷಿ ನೀತಿಗೆ ಒಪ್ಪಿಗೆ ನೀಡಿದ ರಾಜ್ಯ ಸಂಪುಟ

ದಾವಣಗೆರೆ ಅಭಿವೃದ್ಧಿಗೆ ೮೮.೫೦ ಕೋಟಿ ರೂ. ಬಿಡುಗಡೆ

ಅಮೇರಿಕಾದ ಚುನಾವಣೆಯಲ್ಲಿ ಸತ್ತವರೂ ಗೆಲ್ಲಬಹುದು

ಬುಷ್‌ಗೆ ಮುಖಭಂಗ ಮಾಡಿದ ಚುನಾವಣೆ

ಮಂಗಳೂರು ಗಲಭೆ: ೩೭೦ ಅಹವಾಲುಗಳ ಸ್ವೀಕಾರ

ಶಾಲಾಭಿವೃದ್ಧಿ ಸಮಿತಿಗಳಿನ್ನು ರಾಜಕೀಯದಿಂದ ಮುಕ್ತ

ರಾಜ್ಯದಿಂದ ೬,೦೦೦ಕ್ಕೂ ಅಧಿಕ ಜನ ಹಜ್ ಯಾತ್ರೆಗೆ

ಇಥೆನಾಲ್ ಬೆರತ ಪೆಟ್ರೋಲ್ ಬಳಕೆಗೆ ಭಾರತ ಇಂಗಿತ

ಚಾಮುಂಡೇಶ್ವರಿ ಉ.ಚ: ರಾಜಕೀಯ ಬೆಳವಣಿಗೆಗಳು

ಭೂ ಕಬಳಿಸಿದ ಅಂಗಡಿಗಳಿಗೆ ಬೆಂ.ಮ.ಪಾ ಬೀಗ ಮುದ್ರೆ

ಭಯೋತ್ಪಾದಕತೆ : ವಿಮಾನ ನಿಲ್ದಾಣಗಳಲ್ಲಿ ಕಟ್ಟೆಚ್ಚರ

Print This PagePrint this page

Email this Page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com