Fonts Problem?

For Unicode version click here

For ANSI version click here

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Sunday, 12 November 2006 12:57 PM

ಇಂದು ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮ

 

ಬೆಂಗಳೂರು: ವಿಶೇಷ ರಾಷ್ಟ್ರೀಯ ಪಲ್ಸ್ ಫೋಲಿಯೋ ಲಸಿಕೆ ಕಾರ್ಯಕ್ರಮವನ್ನು ಇಂದು ಹಮ್ಮಿಕೊಳ್ಳಲಾಗಿದೆ. ದೇಶದಾದ್ಯಂತ ಪಲ್ಸ್ ಲಸಿಕೆ ಹಾಕಲಾಗುತ್ತಿದೆ.
 

ರಾಜ್ಯದ ಬೀದರ್, ಕಲ್ಬುರ್ಗಿ, ರಾಯಚೂರು, ಬಳ್ಳಾರಿ, ಕೊಪ್ಪಳ, ವಿಜಾಪುರ, ಬಾಗಲಕೋಟೆ, ಹಾವೇರಿ, ಗದಗ, ದಾವಣಗೆರೆ ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ವಿಶೇಷ ಪೋಲಿಯೋ ಲಸಿಕೆ ಹಾಕಲಾಗುತ್ತಿದೆ. ಸುಮಾರು ೧೨,೫೯೯ ಲಸಿಕಾ ಕೇಂದ್ರಗಳನ್ನು ತೆರೆಯಲಾಗಿದೆ. ಒಟ್ಟು ೪೧ ಲಕ್ಷ ಡೋಸ್ ಗಳನ್ನು ಜಿಲ್ಲೆಗಳಿಗೆ ನೀಡಲಾಗಿದೆ.
 

ಪೋಷಕರು ತಮ್ಮ ೫ ವರ್ಷದೊಳಗಿನ ಎಲ್ಲಾ ಮಕ್ಕಳನ್ನು ಹತ್ತಿರದ ಲಸಿಕಾ ಕೇಂದ್ರಕ್ಕೆ ಕರೆದೊಯ್ದು ಲಸಿಕೆ ಹಾಕಿಸಿಕೊಳ್ಳಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತ ಬಸವರಾಜು ತಿಳಿಸಿದ್ದಾರೆ.


ಇನ್ನಷ್ಟು

 

ಡಿಎಸ್‌ಎ ನಿಯಂತ್ರಣ ವಿಫಲ: ಎಚ್‌ಡಿಎಫ್‌ಸಿಗೆ ನೋಟೀಸ್

ಆಸ್ಪತ್ರೆಯಿಂದ ಹೊರಬಂದ ಪ್ರಭಾಕರ ಕೋರೆ

ಹಂಪಿ ಪ್ರದೇಶ ಪ್ರಾಧಿಕಾರ ಯೋಜನೆ ಸಿದ್ಧ

ಸಂಪುಟದ ಒಪ್ಪಿಗೆಗೆ ಕಾದಿರುವ ವಿಧಾನ ಸೌಧ

ನವೆಂಬರ್ ೧೬ರಿಂದ ತಲಕಾಡಿನಲ್ಲಿ ಮಹಾ ಉತ್ಸವ

ಮೋದಿ ಸ್ಮರಣಾರ್ಥ ನೇತ್ರ ಚಿಕಿತ್ಸಾ ಶಿಬಿರ

ಗ್ರೇಟರ್ ಬೆಂಗಳೂರಿಗೆ ಸಾವಿರ ನೌಕರರ ಅಗತ್ಯ

ಸಲೀಂ ಅಲಿ ಜನ್ಮ ಶತಮಾನೋತ್ಸವ ಆಚರಣೆ

Print This PagePrint this page

Email this Page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com