Fonts Problem?

For Unicode version click here

For ANSI version click here

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Friday, 17 November 2006 01:24 PM

ಸಪ್ನ ಮಳಿಗೆ: ಕನ್ನಡ ಪುಸ್ತಕಗಳಿಗೆ ರಿಯಾಯಿತಿ

 

ಬೆಂಗಳೂರು: ಸುವರ್ಣ ಕರ್ನಾಟಕ ಆಚರಣೆಯ ಅಂಗವಾಗಿ ಸಪ್ನ ಬುಕ್ ಹೌಸ್ ನ.೧ ರಿಂದ ೩೦ ರವರೆಗೆ ಕನ್ನಡ ಪುಸ್ತಕಗಳ ಪ್ರದರ್ಶನ ಹಾಗೂ ಮಾರಾಟವನ್ನು ಸಪ್ನ ಮಳಿಗೆಯ ಕನ್ನಡ ವಿಭಾಗದಲ್ಲಿ ಹಮ್ಮಿಕೊಂಡಿದೆ.
 

ಈ ಅವಧಿಯಲ್ಲಿ ಕನ್ನಡ ಪುಸ್ತಕಗಳಿಗೆ ಶೇ.೧೦ ರಿಂದ ಶೇ.೧೫ ರವರೆಗೆ ರಿಯಾಯಿತಿಯನ್ನು ನೀಡಲಾಗುತ್ತಿದೆ. ೧೫೦ ರೂ ಮುಖಬೆಲೆಯ ಕನ್ನಡ ಪುಸ್ತಕ ಖರೀದಿಯೊಂದಿಗೆ ಸಪ್ನ ಸದಸ್ಯತ್ವದ ಕಾರ್ಡ್ ದೊರೆಯಲಿದೆ.
 

ಈ ಕಾರ್ಡ್ ಹೊಂದಿರುವವರು ಡಿಸೆಂಬರ್ ೧೦ ರಿಂದ ಅಕ್ಟೋಬರ್ ೧೦, ೨೦೦೭ರವರೆಗೂ ಕೊಳ್ಳುವ ಪುಸ್ತಕಗಳಿಗೆ ಶೇ.೧೦ ರ ರಿಯಾಯಿತಿ ದೊರೆಯುತ್ತದೆ. ೬೦೦ ರೂಪಾಯಿಗಳಿಗೆ ಮೇಲ್ಪಟ್ಟ ಕನ್ನಡ ಪುಸ್ತಕ ಖರೀದಿಸಿದವರೆಗೆ ಉಡುಗೊರೆಯನ್ನೂ ನೀಡಲಾಗುವುದು ಎಂದು ಸಪ್ನ ಬುಕ್ ಹೌಸ್ ಪ್ರಕಟಣೆ ತಿಳಿಸಿದೆ.

ಹೆಚ್ಚಿನ ವಿವರಗಳಿಗಾಗಿ ಸಂಪರ್ಕಿಸಿ: 080- 40114455

 

ಇನ್ನಷ್ಟು

ಡೆನ್ಮಾರ್ಕ್ ಕಂಪೆನಿ ಜೊತೆ ಜೆಕೆ ಸಿಮೆಂಟ್ಸ್ ಒಪ್ಪಂದ

ಕೆಎಎಸ್ ಮುಖ್ಯ ಪರೀಕ್ಷೆ ವೇಳಾ ಪಟ್ಟಿ ಪ್ರಕಟ

ಜಪಾನ್‌ನಲ್ಲಿ ಮತ್ತೆ ಸುನಾಮಿ ಭಯ

ಬೆಂಗಳೂರಿನಲ್ಲಿ ಕನಕದಾಸರ ಜಯಂತಿ ಆಚರಣೆ

ಅಡಕೆ ಖರೀದಿಯತ್ತ ಸಜ್ಜಾದ ಮಾರಾಟ ಮಂಡಳ

ಮಿಜೋರಂ: ೧೦,೦೦೦ ಕ್ಕೂ ಅಧಿಕ ಮೂಷಿಕ ಹರಣ

ಬಾಹ್ಯಾಕಾಶ ಯಾನಕ್ಕೆ ಸಿದ್ಧ: ರಾಕೇಶ್ ಶರ್ಮ

ಸಚಿನ್-ಕಾಂಬ್ಳಿ ದಾಖಲೆ ಧ್ವಂಸ

Print This PagePrint this page

Email this Page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com