Fonts Problem?

For Unicode version click here

For ANSI version click here

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Wednesday, 22 November 2006 06:26 PM

ಡಿಸೆಂಬರ್ ೧: ಮಂಗಳೂರಲ್ಲಿ ಕೊಂಕಣಿ ಹಬ್ಬ

 

ಮಂಗಳೂರು: ಕೊಂಕಣಿ ಕಲೆ ಮತ್ತು ಸಂಸ್ಕೃತಿಯ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಮಾಂದ್ ಸೊಬಾನ್ ಸಂಸ್ಥೆ ಡಿಸೆಂಬರ್ ೧ ರಿಂದ ೩ ರವರೆಗೂ ಕೊಂಕಣಿ ಉತ್ಸವವನ್ನು ಆಯೋಜಿಸಿದೆ. ಈ ಸಾಂಸ್ಕೃತಿಕ ಉತ್ಸವವು ಶಕ್ತಿನಗರದಲ್ಲಿ ನಡೆಯಲಿದೆ ಎಂದು ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎರಿಕ್ ಒಜಾರಿಯೊ ಹೇಳಿದ್ದಾರೆ.
 

ಸಂಸ್ಥೆಗೆ ೨೦ ವರ್ಷ ಸಂದ ಹಿನ್ನೆಲೆಯಲ್ಲಿ ಈ ಉತ್ಸವವನ್ನು ಆಯೋಜಿಸಲಾಗುತ್ತಿದೆ. ಕಲಾ ಪ್ರದರ್ಶನ, ರಸಪ್ರಶ್ನೆ ಕಾರ್ಯಕ್ರಮವನ್ನು ಈ ಸಂದರ್ಭದಲ್ಲಿ ನಡೆಸಲಾಗುವುದು.

ಕಾಲೇಜು ಮಟ್ಟದ ಯುವ ಪ್ರತಿಭೆಗಳನ್ನು ಗುರುತಿಸುವ ಸಲುವಾಗಿ ಹಾಡುಗಾರಿಕೆ, ನೃತ್ಯ ಮುಂತಾದ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.

ಗೆದ್ದ ತಂಡಕ್ಕೆ ೫,೦೦೦ ರೂ ಬಹುಮಾನವಿರುತ್ತದೆ. ಜೊತೆಗೆ ಉತ್ಸವದಲ್ಲಿ ಪ್ರದರ್ಶನ ಮಾಡುವ ಅವಕಾಶವು ದೊರೆಯುತ್ತದೆ. ಎಂದು ಉತ್ಸವದ ವ್ಯವಸ್ಥಾಪಕರು ಹೇಳಿದ್ದಾರೆ.

 

ಇನ್ನಷ್ಟು

ಭಾರತ-ಚೀನಾ ಬಾಂಧವ್ಯಕ್ಕೆ ೧೦ ಅಂಶಗಳ ಕಾರ್ಯತಂತ್ರ

ಪತ್ನಿಗೆ ಹಿಂಸೆ ನೀಡುತ್ತಿರುವ ರಾಹುಲ್ ಮಹಾಜನ್!?

ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಇನ್ನಿಲ್ಲ

ರಾಷ್ಟ್ರೀಯ ಸುರಕ್ಷಾ ಸಂಕಲ್ಪ ಸಮಾವೇಶದ ಸಂಕಲ್ಪಗಳು

ಧರ್ಮಸ್ಥಳದಲ್ಲಿ ಸರ್ವಧರ್ಮ ಸಮ್ಮೇಳನಕ್ಕೆ ಚಾಲನೆ

`ಮಹಾನದಿ' ಕೃತಿಗೆ ವೀಚಿ ಸಾಹಿತ್ಯ ಪ್ರಶಸ್ತಿ

ಪರೀಕ್ಷೆಯಲ್ಲಿ ಪಾಸಾದ `ಪೃಥ್ವಿ-೨' ಕ್ಷಿಪಣಿ

ಚುನಾವಣೆ ಗೆಲ್ಲಲು ಉದ್ಯಮಿಗಳ ಹಣ: ದೇವೇಗೌಡ

ಲಾಲು ಪ್ರಸಾದ್ ಇಂಗ್ಲೀಷ್ ಕುದುರೆ ಪರಗತ

Print This PagePrint this page

Email this Page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com