|
ಸಂಸತ್ತಿನಲ್ಲಿ ಎಂಜಿಆರ್ ಪ್ರತಿಮೆ ಸ್ಥಾಪನೆಗೆ ಕರೆ
ಚೆನ್ನೈ: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ.ಜಿ.
ರಾಮಚಂದ್ರನ್ ಅವರ ಪ್ರತಿಮೆಯನ್ನು ಸಂಸತ್ತಿನ ಗ್ಯಾಲರಿಯಲ್ಲಿ
ಸ್ಥಾಪಿಸಬೇಕೆಂದು ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ
(ಎಐಡಿಎಂಕೆ) ಅಧ್ಯಕ್ಷೆ ಜೆ. ಜಯಲಲಿತಾ ಕೇಂದ್ರ ಸರ್ಕಾರವನ್ನು
ಆಗ್ರಹಿಸಿದ್ದಾರೆ.
ಎಂಜಿಆರ್ ಅವರ ಪ್ರತಿಮೆ ಸ್ಥಾಪಿಸಲು ೨೦೦೩ರಲ್ಲೇ ಅನುಮತಿ
ಕೋರಲಾಗಿತ್ತು ಹಾಗೂ ಪರವಾನಿಗೆಯನ್ನು ಪಡೆಯಲಾಯಿತು.
ಸಂಸತ್ತಿನ ಸಮಿತಿಯ ನಿಯಮಾವಳಿಯ ಅನ್ವಯ
ಪ್ರತಿಮೆಯನ್ನು ಸಲ್ಲಿಸಲಾಗಿದೆ.
`ದ್ರಾವಿಡ ಮುನ್ನೇತ್ರ ಕಳಗಂನ ಅಧ್ಯಕ್ಷ ಹಾಗೂ ತಮಿಳುನಾಡಿನ
ಮುಖ್ಯಮಂತ್ರಿ ಎಂ. ಕರುಣಾನಿಧಿ ಈ ಬಗ್ಗೆ ಚಕಾರ ಎತ್ತಿದ್ದರಿಂದ
ವಿಳಂಭವಾಗಿದೆ. ಮಾಜಿ ಕೇಂದ್ರ ಸಚಿವ ಮುರಸೋಲಿ ಮಾರನ್ ಅವರ
ಪ್ರತಿಮೆ ಸ್ಥಾಪಿಸಲು ಬೆಂಬಲಿಸುತ್ತಿರುವ ಡಿಎಂಕೆ ಕ್ರಮ ಸರಿಯಲ್ಲ'
ಎಂದು ಜೆ. ಜಯಲಲಿತಾ ಹೇಳಿದ್ದಾರೆ.
ಇನ್ನಷ್ಟು
ಭದ್ರಾ ಮೇಲ್ದಂಡೆ
ಯೋಜನೆಗೆ ತಜ್ಞರ ಸಲಹೆ
ರೈಲ್ವೇ ಹಳಿ ಮೇಲೆ ಬಿದ್ದ
ನಾಸಿರುದ್ದೀನ್ ಷಾ ಪುತ್ರ
ಮಂಗಳೂರು ಹುಬ್ಬಳ್ಳಿಗೆ
ಹೊಸ ರೈಲು
ಹಿಮಾಚಲದಲ್ಲಿ ಆರರಲ್ಲಿ
ಒಬ್ಬರ ಬಳಿ ಮೊಬೈಲ್
ಫೊರ್ಬ್ಸ್ ಪಟ್ಟಿ:ಮೊದಲ ಇಪ್ಪತ್ತರಲ್ಲಿ ಟಾಟ ಸಂಸ್ಥೆ
ಆಷಸ್ ಸರಣಿ: ಪಾಂಟಿಂಗ್
ಭರ್ಜರಿ ಬ್ಯಾಟಿಂಗ್
ಸುವರ್ಣ ಕಾಯಕ ಯೋಜನೆಗೆ ಚಾಲನೆ
ಕಾಲಿಸ್ ಶ್ರೇಷ್ಠ ಪ್ರದರ್ಶನ; ಭಾರತಕ್ಕೆ ಸೋಲು
ಡಿಸೆಂಬರ್ ೧: ಮಂಗಳೂರಲ್ಲಿ
ಕೊಂಕಣಿ ಹಬ್ಬ
|