Fonts Problem?

For Unicode version click here

For ANSI version click here

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Thursday, 30 November 2006 06:17 PM

ಆದಿವಾಸಿ ಹಕ್ಕು ಮಸೂದೆ ಮಂಡನೆಗೆ ಒತ್ತಾಯ


ಬೆಂಗಳೂರು: ಈ ವರ್ಷದ ಚಳಿಗಾಲದ ಅಧಿವೇಶನದಲ್ಲಿ `ಆದಿವಾಸಿ ಅರಣ್ಯ ಹಕ್ಕು ಮಸೂದೆ'ಯನ್ನು ಪಾಸು ಮಾಡಬೇಕು ಎಂದು ಆಗ್ರಹಿಸಿ ಬುಧವಾರ ರಾಷ್ಟ್ರೀಯ ಆದಿವಾಸಿ ಆಂದೋಲನದ ಸದಸ್ಯರು ಎಂ.ಜಿ. ರಸ್ತೆಯ ಮಹಾತ್ಮಾ ಗಾಂಧಿ ಪ್ರತಿಮೆ ಎದುರು ಧರಣಿ ನಡೆಸಿದರು.


`ಕಾಡು ನಾಶ ತಡೆಹಿಡಿಯದ, ಸ್ವಾತಂತ್ರ್ಯದ ಪೂರ್ವದಲ್ಲಿ ಬ್ರಿಟಿಷರು ಮಾಡಿದ ಕಾನೂನೇ ಇನ್ನೂ ಜಾರಿಯಲ್ಲಿದೆ. ಇತ್ತೀಚೆಗೆ ಕೇಂದ್ರ ಸರ್ಕಾರದ `ವಿಶೇಷ ಆರ್ಥಿಕ ವಲಯ' ಯೋಜನೆಯಿಂದ ಬಹುರಾಷ್ಟ್ರೀಯ ಕಂಪೆನಿಗಳ ಹಿಡಿತಕ್ಕೆ ಅರಣ್ಯ ಭೂಮಿ ಸಿಲುಕುವ ಸಾಧ್ಯತೆಯಿದೆ. ಇಂತಹ ಯೋಜನೆಗಳಿಂದ ಪರಿಸರ ಹಾನಿಯಾಗುತ್ತದೆ' ಎಂದು ಆಂದೋಲನದ ಸದಸ್ಯರಲ್ಲೊಬ್ಬರಾದ ಶಿವರಾಜೇಗೌಡ ಕಳವಳ ವ್ಯಕ್ತಪಡಿಸಿದರು.


`ಆದಿವಾಸಿಗಳ ಗ್ರಾಮ ಸಭೆಗಳಿಗೆ ಮಾನ್ಯತೆ ನೀಡಬೇಕು. ಆದಿವಾಸಿಗಳ ಜೀವನಾಧಾರಕ್ಕೆ ಕೆಲವು ಅರಣ್ಯ ಉತ್ಪನ್ನಗಳನ್ನು ಬಳಸಲು ಅವಕಾಶ ನೀಡಬೇಕು' ಎಂದು ಶಿವರಾಜೇಗೌಡ ಸರ್ಕಾರವನ್ನು ಒತ್ತಾಯಿಸಿದರು.

ಇನ್ನಷ್ಟು

ವಿಟಿಯು: ಆನ್‌ಲೈನ್ ಶಿಕ್ಷಣ ವ್ಯವಸ್ಥೆ ಪ್ರಾರಂಭ

ಪತ್ರಕರ್ತನ ಮೇಲೆ ಹಲ್ಲೆಮಾಡಿದ ಚೆನ್ನಿಗಪ್ಪ

ಕನ್ನಡಿಗರ ಮನದಲ್ಲಿ ಇನ್ನೂ ನೆಲೆಸಿರುವ ಸರ್.ಎಂ. ವಿ

ರೈತರ ಆತ್ಮಹತ್ಯೆ ತಡೆಗೆ ಪ್ಯಾಕೇಜ್ ಘೋಷಣೆ

ಬುದ್ಧನೆಡೆಗೆ.. ಮರಳಿ ಮನೆಗೆ: ಬೃಹತ್ ಸಮಾವೇಶ

ಸಕ್ಕರೆ ಕಾರ್ಖಾನೆ ಅಭಿವೃದ್ಧಿಗೆ ಸಹಕಾರಿ ಸಂಸ್ಥೆ

ಎಸ್‌ಜಿಪಿಸಿಯ ಮುಖ್ಯಸ್ಥರಾಗಿ ಮಕ್ಕಾರ್ ಪುನರಾಯ್ಕೆ

ದೇಶದ ಪ್ರಥಮ ಚಿಟ್ಟೆ ಉದ್ಯಾನದ ಉದ್ಘಾಟನೆ

Print This PagePrint this page

Email this Page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com