Fonts Problem?

For Unicode version click here

For ANSI version click here

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Sunday, 03 December 2006 04:04 PM

ಇ-ಸರ್ಕಾರ ನಿರ್ಮಿಸಲು ಕೈಜೋಡಿಸಿದ ಎಚ್‌ಪಿ

 

ಬೆಂಗಳೂರು: ಇ-ಸರ್ಕಾರವನ್ನು ಜನರ ಬಳಿಗೆ ತೆಗೆದುಕೊಂಡು ಹೋಗಲು ಕರ್ನಾಟಕ ಸರ್ಕಾರ ಹೆವ್‌ಲೆಟ್-ಪ್ಯಾಕರ್ಡ್(ಎಚ್‌ಪಿ) ಕಂಪೆನಿಯೊಂದಿಗೆ ಒಪ್ಪಂದ ಮಾಡಿಕೊಳ್ಳಲಿದೆ.
 

ಈ ಒಪ್ಪಂದದಿಂದ ಜನರು ಅಂತರ್ಜಾಲದ ಮೂಲಕ ಸರ್ಕಾರದ ಟೆಂಡರ್, ಆನ್ ಲೈನ್ ಹರಾಜು, ಕೆಲಸಗಳು, ಸೇವೆ ಮುಂತಾದ ವಿಷಯಗಳನ್ನು ಸುಲಭವಾಗಿ ತಿಳಿದುಕೊಳ್ಳಬಹುದು.
 

ಇ-ಸರ್ಕಾರವು ಅನೇಕ ಸರ್ಕಾರಿ ಇಲಾಖೆಗಳಿಗೆ ಆನ್‌ಲೈನ್‌ನಲ್ಲೆ ಹರಾಜು ಪ್ರಕ್ರಿಯೆಗೆ ಅವಕಾಶ ನೀಡಲಿದೆ.
 

ಸದ್ಯಕ್ಕೆ ಮಾದರಿ ರೂಪದಲ್ಲಿ ಆರು ಇಲಾಖೆಗಳನ್ನು ಈ ಒಪ್ಪಂದದ ಅಡಿಯಲ್ಲಿ ತರಲಾಗುವುದು. ಮುಂದಿನ ಎರಡು ವರ್ಷಗಳಲ್ಲಿ ಎಲ್ಲಾ ಇಲಾಖೆಗಳಲ್ಲಿ ಈ ಯೋಜನೆ ಜಾರಿತರಲಾಗುವುದು.
 

ಸರ್ಕಾರದ ಕೆಲಸಗಳಲ್ಲಿ ಪಾರದರ್ಶಕತೆ ತರುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ.

 

ಇನ್ನಷ್ಟು

ಸಶಸ್ತ್ರ ಪಡೆ ಕಾಯಿದೆಗೆ ತಿದ್ದುಪಡಿ : ಪ್ರಧಾನಿ

ಕೇರಳದಲ್ಲಿ ಹೊಸ ಚಿನ್ನದ ಗಣಿ ಪತ್ತೆ

ಜಾತಿಗಿಂತ ತರಬೇತಿಗೆ ಪ್ರಾಮುಖ್ಯತೆ : ಎನ್‌ಆರ್‌ಎನ್

ರವಿವಾರದಿಂದ ಬೆಂಗಳೂರು ಹಬ್ಬ

ಬಿಜೆಪಿ ನಾಯಕನ ಹತ್ಯೆ: ಮರುಕಳಿಸಿದ ಹಿಂಸೆ

ಸಿದ್ಧು ಮೇಲಿದ್ದ ಕೊಲೆ ಆರೋಪ ಸಾಬೀತು

ಜನರಿಗೆ ಹೊರೆಯಾದ ಸರ್ಕಾರದ `ಕಡ್ಡಾಯಗಳು'

ಮಹಾರಾಷ್ಟ್ರದಲ್ಲಿ ಭುಗಿಲೆದ್ದ ಹಿಂಸಾಚಾರ

Print This PagePrint this page

Email this Page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com