Fonts Problem?

For Unicode version click here

For ANSI version click here

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Sunday, 03 December 2006 01:15 PM

ನೀತಿ ಸಂಹಿತೆ ಉಲ್ಲಂಘನೆಯಾಗಿಲ್ಲ : ಕುಮಾರಸ್ವಾಮಿ

 

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ವರ್ಗದವರಿಗೆ ೫೦೦೦ ರೂ.ಗಳ ಸಾಲ ಸೌಲಭ್ಯ ನೀಡುವುದಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಭರವಸೆ ನೀಡಿದ್ದಾರೆಂದು ಚುನಾವಣಾ ಆಯೋಗ ನೋಟಿಸ್ ಜಾರಿಮಾಡಿತ್ತು.
 

`ನ. ೨೦ರಂದು ನಡೆದ ಘಟನೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆಯಾಗಿಲ್ಲ. ಈ ವಿಷಯವಾಗಿ ಜಾರಿ ಮಾಡಿರುವ ನೋಟಿಸಿನಿಂದ ನನ್ನ ವರ್ಚಸ್ಸಿಗೆ ಆಗಿರುವ ಹಾನಿಯನ್ನು ಸರಿಪಡಿಸಿ' ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.
 

ನೀತಿಸಂಹಿತೆ ಉಲ್ಲಂಘನೆ ಸಂಬಂಧ ತಮಗೆ ಜಾರಿಯಾಗಿದ್ದ ನೋಟಿಸ್‌ಗೆ ಪ್ರತಿಯಾಗಿ ದಿಲ್ಲಿಯ ಕೇಂದ್ರ ಚುನಾ ಆಯೋಗದ ಕಾರ್ಯದರ್ಶಿಯವರಿಗೆ ಮುಖ್ಯಮಂತ್ರಿ ಬರೆದಿರುವ ಪತ್ರದಲ್ಲಿ ಈ ವಿಷಯ ಸ್ಪಷ್ಟಪಡಿಸಿದ್ದಾರೆ.

 

ಇನ್ನಷ್ಟು

ಸಶಸ್ತ್ರ ಪಡೆ ಕಾಯಿದೆಗೆ ತಿದ್ದುಪಡಿ : ಪ್ರಧಾನಿ

ಕೇರಳದಲ್ಲಿ ಹೊಸ ಚಿನ್ನದ ಗಣಿ ಪತ್ತೆ

ಜಾತಿಗಿಂತ ತರಬೇತಿಗೆ ಪ್ರಾಮುಖ್ಯತೆ : ಎನ್‌ಆರ್‌ಎನ್

ರವಿವಾರದಿಂದ ಬೆಂಗಳೂರು ಹಬ್ಬ

ಬಿಜೆಪಿ ನಾಯಕನ ಹತ್ಯೆ: ಮರುಕಳಿಸಿದ ಹಿಂಸೆ

ಸಿದ್ಧು ಮೇಲಿದ್ದ ಕೊಲೆ ಆರೋಪ ಸಾಬೀತು

ಜನರಿಗೆ ಹೊರೆಯಾದ ಸರ್ಕಾರದ `ಕಡ್ಡಾಯಗಳು'

ಮಹಾರಾಷ್ಟ್ರದಲ್ಲಿ ಭುಗಿಲೆದ್ದ ಹಿಂಸಾಚಾರ

Print This PagePrint this page

Email this Page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com