|
ರಾಜ್ಯದಲ್ಲಿ ೬೭ ಪದವಿ ಕಾಲೇಜು ಸ್ಥಾಪನೆ
ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷಕ್ಕೆ ೬೭ ಪದವಿ
ಕಾಲೇಜುಗಳನ್ನು ಸ್ಥಾಪಿಸಲಾಗುವುದು ಎಂದು ರಾಜ್ಯ ಉನ್ನತ ಶಿಕ್ಷಣ
ಸಚಿವ ಡಿ. ಎಚ್. ಶಂಕರಮೂರ್ತಿ ಬುಧವಾರ ತಿಳಿಸಿದ್ದಾರೆ.
ಬಿ.ಎ, ಬಿ.ಕಾಂ, ಬಿ.ಎಸ್ಸಿ ಕೋರ್ಸ್‌ಗಳನ್ನು ಈ ಕಾಲೇಜುಗಳು
ಒಳಗೊಂಡಿದ್ದು ೫೦೦ ಬೋಧಕ ಸಿಬ್ಬಂದಿಗಳನ್ನು ನೇಮಕ
ಮಾಡಲಾಗುವುದು ಎಂದು ಮೂರ್ತಿ ಹೇಳಿದರು. ಅವರು ಹೊಸದಾಗಿ
ಸ್ಥಾಪಿತವಾದ `ಶೈಕ್ಷಣಿಕ ನವೀಕರಣ ವೇದಿಕೆ(ಎಫ್‌ಎಫ್‌ಇಸಿ)'
ಏರ್ಪಡಿಸಿದ್ದ `ಕರ್ನಾಟಕದಲ್ಲಿ ಭವಿಷ್ಯ ಉಚ್ಚ ಶಿಕ್ಷಣದ ದಿಕ್ಕು' ಎನ್ನುವ
ಸಂವಾದದಲ್ಲಿ ಮಾತನಾಡುತ್ತಿದ್ದರು.
`ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯ ಶಾಸನ' ಮತ್ತು
`ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಶಾಸನ'ಗಳನ್ನು
ಎಫ್‌ಎಫ್‌ಇಸಿ ಯ ಸಲಹೆ ಮೇರೆಗೆ ತಿದ್ದುಪಡಿ ಮಾಡಲಾಗುವುದು. ಈ
ಮಸೂದೆಯನ್ನು ಮುಂಬರುವ ಅಧಿವೇಶನದಲ್ಲಿ
ಮಂಡಿಸಲಾಗುವುದು ಎಂದು ಅವರು ತಿಳಿಸಿದರು.
ಇನ್ನಷ್ಟು
ಗೆಲುವಿನ ಹಾದಿಗೆ
ಮರಳುತ್ತಿರುವ ಕಾಂಗ್ರೆಸ್
೧೧ನೇ
ಸುತ್ತಿನ ಮತ ಎಣಿಕೆಯಲ್ಲೂ ಜೆಡಿಎಸ್‌ನದೇ ಮೇಲುಗೈ
೯ ನೇ
ಸುತ್ತಿನ ಮತ ಎಣಿಕೆ: ಸಿದ್ದು ಹಿಂದೆ
ಉಪಚುನಾವಣೆ ೮ನೇ ಸುತ್ತಿನಲ್ಲಿ ಸಿದ್ದು ಮುನ್ನಡೆ
ಮದುವೆಯಾಗಿ
ಮೋಸಹೋದ ಉ.ಕ ಹುಡುಗಿಯರು
ರಾಜ್ಯದ ಆರು ಜಿಲ್ಲೆಗಳಿಗೆ
೨,೬೮೯ ಕೋಟಿ ರೂ.
ಶಿಬು ಸೊರೇನ್‌ಗೆ ಜೀವಾವಧಿ
ಶಿಕ್ಷೆ
ಕಲಾಂಗೆ ಬೆಂಬಲ ನೀಡಿದ ಬಿಜೆಪಿ
ರಾಜ್ಯಕ್ಕೆ ಕೈಕೊಟ್ಟ
ಮುಂಗಾರು ಮಳೆ
ಏರ್ ಡೆಕ್ಕನ್‌ಗೆ ಎಕ್ಸ್‌ಪ್ರೆಸ್
ಟ್ರಾವೆಲ್ ಪ್ರಶಸ್ತಿ
ಮುಂಬೈಯಲ್ಲಿ ಮೊಳಗಿದ
ಕನ್ನಡದ ಕೂಗು
|