Fonts Problem?

For Unicode version click here

For ANSI version click here

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Thursday, 14 December 2006 12:06 PM

ಇನ್‌ಫೋಸಿಸ್ ಕ್ಯಾಂಪಸಿನಲ್ಲಿ ಕಟ್ಟಡ ಕುಸಿತ ಐವರ ಸಾವು

 

ಬೆಂಗಳೂರು : ಮಾಹಿತಿ ತಂತ್ರಜ್ಞಾನದ ಪ್ರಮುಖ ಸಂಸ್ಥೆ ಇನ್‌ಫೋಸಿಸ್ ಕ್ಯಾಂಪಸಿನಲ್ಲಿ ರಿಪೇರಿಯ ಹಂತದಲ್ಲಿದ್ದ ಕಟ್ಟಡದ ಮೇಲ್ಛಾವಣಿಯ ಒಂದು ಭಾಗ ಕುಸಿದು ೫ ಜನ ಕೂಲಿಕಾರ್ಮಿಕರು ದಾರುಣವಾಗಿ ಮೃತಪಟ್ಟಿದ್ದಾರೆ.
 

ಮೃತರು ರಾಯಚೂರು ಜಿಲ್ಲೆಯವರಾಗಿದ್ದು ಕೂಲಿ ಕೆಲಸಕ್ಕಾಗಿ ಬೆಂಗಳೂರಿಗೆ ಬಂದಿದ್ದರೆಂದು ತಿಳಿದುಬಂದಿದೆ. ಈ ಘಟನೆಯಲ್ಲಿ ಕೆಲವರು ಗಾಯಗೊಂಡಿದ್ದು ಗಾಯಗೊಂಡವರನ್ನು ಚಿಕಿತ್ಸೆಗಾಗಿ ತಕ್ಷಣವೇ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಪೋಲೀಸ್ ಮೂಲಗಳು ತಿಳಿಸಿವೆ.

 

ಇನ್ನಷ್ಟು

ಬಾಹ್ಯಾಕಾಶಕ್ಕೆ ಸೇರಿದ ಸುನೀತ ವಿಲಿಯಮ್ಸ್

ಕುಮಾರಸ್ವಾಮಿಯ ಹೊಸ ಅವತಾರ

ಶಿವಮೊಗ್ಗದಲ್ಲಿ ಹೆಚ್ಚುತ್ತಿರುವ `ನುಡಿಹಬ್ಬ'ದ ಸಡಗರ

ಬಹರೈನ್‌ನಲ್ಲಿ `ಬುರುಡೆ ಭವಿಷ್ಯ' ಹಾಸ್ಯ ರೂಪಕ

೭೦೦ ಕೋಟಿ ರೂ. ಐಟಿ ರಫ್ತು ಮಾಡಿದ ಮೈಸೂರು

ಕೇಂದ್ರದ ಮಲತಾಯಿ ಧೋರಣೆಗೆ ವಿರೋಧ

ವಿಮಾನ ಅಪಹರಣ ಭಯ: ಬಿಗಿ ಭದ್ರತೆ

Print This PagePrint this page

Email this Page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com