|
AIIMS
ವೈದ್ಯರ ಅನಿರ್ದಿಷ್ಟ ಕಾಲದ ಉಪವಾಸ
ನವದೆಹಲಿ: ಕೇಂದ್ರ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಇತರ
ಹಿಂದುಳಿದವರಿಗೆ ಶೇ ೨೭ ಮೀಸಲಾತಿಗೆ ಲೋಕಸಭೆ ಒಪ್ಪಿಗೆ ನೀಡಿರುವ
ಹಿನ್ನೆಲೆಯಲ್ಲಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯ
ವೈದ್ಯರು ಅನಿರ್ದಿಷ್ಟ ಕಾಲದ ಉಪವಾಸ ಪ್ರಾರಂಭಿಸಿದ್ದಾರೆ. ಆದರೆ
ರೋಗಿಗಳನ್ನು ನಿರ್ಲಕ್ಷಿಸುವುದಿಲ್ಲ ಎಂದು ವೈದ್ಯರುಗಳು ತಿಳಿಸಿದ್ದಾರೆ.
ಹಿಂದುಳಿದವರಿಗೆ ಮಿಸಲಾತಿ ಕಲ್ಪಿಸಿಕೊಡುವ `ಕೇಂದ್ರೀಯ ಶೈಕ್ಷಣಿಕ
ಸಂಸ್ಥೆಗಳ ಶಾಸನ'ವನ್ನು ಗುರುವಾರ ಲೋಕಸಭೆಯಲ್ಲಿ ಧ್ವನಿ
ಮತಗಳ ಮೂಲಕ ಅಂಗೀಕರಿಸಲಾಯಿತು. ಅಲ್ಲದೆ ಮುಂದಿನ ದಿನಗಳಲ್ಲಿ
ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಲ್ಲಿಯೂ ಮೀಸಲಾತಿ ಜಾರಿ
ಬರುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಕೂಡಾ ಸರ್ಕಾರ
ಹೇಳಿದೆ.
ಇನ್ನಷ್ಟು
ಶ್ರೀಗಂಧ ಅಂಚೆ ಚೀಟಿ
ಬಿಡುಗಡೆ
ಯುವರಾಜ್
ಹುಟ್ಟುಹಬ್ಬದಲ್ಲಿ ಗಲಾಟೆ
ಇನ್‌ಫಿ ಕ್ಯಾಂಪಸಿನಲ್ಲಿ ಕಟ್ಟಡ
ಕುಸಿತ ಐವರ ಸಾವು
ಜನವರಿಯಲ್ಲಿ ಕಸ್ತೂರಿ
ವಾಹಿನಿ ಪ್ರಾರಂಭ
ಅಣುಬಂಧಕ್ಕೆ ಬಿಜೆಪಿ
ಅಸಮಧಾನ
ಯಶಸ್ವಿಯಾದ ರಕ್ಷಣಾ
ವೇದಿಕೆಯ ಕಾಲ್ನಡಿಗೆ ಜಾಥ
ಬಾಹ್ಯಾಕಾಶಕ್ಕೆ ಸೇರಿದ
ಸುನೀತ ವಿಲಿಯಮ್ಸ್
ಕುಮಾರಸ್ವಾಮಿಯ ಹೊಸ
ಅವತಾರ
|