Fonts Problem?

For Unicode version click here

For ANSI version click here

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Wednesday, 20 December 2006 01:45 PM

ಜೆಸ್ಸಿಕಾ ಲಾಲ್ ಹತ್ಯೆ: ಮನುಗೆ ಜೀವಾವಧಿ ಶಿಕ್ಷೆ

 

ನವದೆಹಲಿ: ದೆಹಲಿ ಉಚ್ಚನ್ಯಾಯಾಲಯ ಜೆಸ್ಸಿಕಾ ಲಾಲ್ ಹತ್ಯೆ ಪ್ರಕರಣದಲ್ಲಿ ಮನು ಶರ್ಮನಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.
 

ಸೆಕ್ಷನ್ ೩೦೨ರ ಪ್ರಕಾರ ಮನು ಶರ್ಮಾ ಅಪರಾಧಿ ಎಂದು ಸೋಮವಾರ ನ್ಯಾಯಾಲಯ ಘೋಶಿಸಿತ್ತು.
 

ಆರು ತಿಂಗಳ ಹಿಂದೆ ಕೆಳ ನ್ಯಾಯಾಲಯ ಮನು ಶರ್ಮ ಮತ್ತು ಇತರ ಆರೋಪಿಗಳನ್ನು ನಿರ್ದೋಶಿಗಳು ಎಂದು ತೀರ್ಪು ನೀಡಿತ್ತು.
 

ದಿಲ್ಲಿ ಉಚ್ಚ ನ್ಯಾಯಾಲಯಕ್ಕೆ ಜೆಸ್ಸಿಕಾ ಕುಟುಂಬ ಮೇಲ್ಮನವಿ ಸಲ್ಲಿಸಿತ್ತು. ನ್ಯಾಯಾಲಯದ ತೀರ್ಪಿಗೆ ಜೆಸ್ಸಿಕಾ ಕುಟುಂಬದವರು ಮತ್ತು ಸ್ನೇಹಿತರು ಹರ್ಷ ವ್ಯಕ್ತಪಡಿಸಿದ್ದಾರೆ.

 

ಇನ್ನಷ್ಟು

ಜೆಸ್ಸಿಕಾ ಲಾಲ್ ಹತ್ಯೆ: ಮನು ದೋಷಿ

ಅಕ್ರಮ ಆಸ್ತಿ ಪ್ರಕರಣ ಗೆದ್ದ ಲಾಲೂ ದಂಪತಿಗಳು

ರಜತ ಕಳೆದುಕೊಳ್ಳುವ ಭಯದಲ್ಲಿ ಶಾಂತಿ

ಗೌಡರ ಜೊತೆ ಸೇರುವ ಆಸೆ ಇತ್ತು ಆದರೆ...

ಫೆ.೧೧ಕ್ಕೆ ವಿಶ್ವ ಹಿಂದೂ ಅಧಿವೇಶನ

ರಾಜ್ಯದ ಮೇಲೆ ಚುನಾವಣಾ ಆಯೋಗದ ದೂರು

ಬಿಜೆಪಿ ಜಿಲ್ಲಾಮುಖಂಡರ ಅಭಿಪ್ರಾಯ ಕೇಳಿ ಮೈತ್ರಿ

Print This PagePrint this page

Email this Page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com