Fonts Problem?

For Unicode version click here

For ANSI version click here

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Thursday, 21 December 2006 03:48 PM

ಕೃಷಿ ಉತ್ಪನ್ನಗಳ ಬೆಲೆ ಕುಸಿಯಬಹುದು: ಪವಾರ್

 

ನವದೆಹಲಿ: ವರ್ಷಾಂತ್ಯದ ಪರಿಸ್ಥಿಯನ್ನು ನೋಡಿದರೆ ೨೦೦೭ರ ಫೆಬ್ರವರಿಯವರೆಗೆ ಕೃಷಿ ಉತ್ಪನ್ನಗಳ ಬೆಲೆ ಕುಸಿಯಬಹುದು ಎಂದು ಕೇಂದ್ರ ಕೃಷಿ ಸಚಿವ ಶರದ್ ಪವಾರ್ ಬುಧವಾರ ಹೇಳಿದ್ದಾರೆ.
 

`ಕೃಷಿ ಉತ್ಪನ್ನಗಳ ಸಗಟಿನ ಸರಾಸರಿ ಬೆಲೆಯಲ್ಲಿ ರೂ.೧೦೫೦ ರಿಂದ ರೂ. ೯೮೯ಕ್ಕೆ ಇಳಿಯಲಿದೆ. ಕೆಲವು ತೊಂದರೆಗಳಿಂದ ಫೇಬ್ರವರಿಯ ತನಕ ಈ ಸ್ಥಿತಿ ಇದ್ದು ನಂತರ ಸಾಮಾನ್ಯ ಸ್ಥಿತಿಗೆ ಮರಳಲಿದೆ ಎಂದು ಪವಾರ್ ಹೇಳಿದ್ದಾರೆ.
 

`ಈ ವರ್ಷದ ಮುನ್ಸೂನ್ ಮಳೆಯೂ ಚೆನ್ನಾಗಿ ಆಗಿದೆ. ಹಿಂದಿನ ವರ್ಷಕ್ಕಿಂತ ಈ ವರ್ಷ ಶೇ.೩೨ರಷ್ಟು ಮಳೆ ಹೆಚ್ಚು ಆಗಿದೆ' ಎಂದು ಪವಾರ್ ಹೇಳಿದರು.
 

ಮುಖ್ಯಮಂತ್ರಿಗಳ ಸಭೆ ಕರೆದು ಮುಂದಿನ ಅವಧಿಯ ಕೃಷಿ ಯೋಜನೆಗೆ ಅಂತಿಮ ರೂಪ ನೀಡಲಾಗುವುದು ಎಂದು ಶರದ್ ಪವಾರ್ ತಿಳಿಸಿದ್ದಾರೆ.

 

ಇನ್ನಷ್ಟು

ಜೆಸ್ಸಿಕಾ ಲಾಲ್ ಹತ್ಯೆ: ಮನು ದೋಷಿ

ಅಕ್ರಮ ಆಸ್ತಿ ಪ್ರಕರಣ ಗೆದ್ದ ಲಾಲೂ ದಂಪತಿಗಳು

ರಜತ ಕಳೆದುಕೊಳ್ಳುವ ಭಯದಲ್ಲಿ ಶಾಂತಿ

ಗೌಡರ ಜೊತೆ ಸೇರುವ ಆಸೆ ಇತ್ತು ಆದರೆ...

ಫೆ.೧೧ಕ್ಕೆ ವಿಶ್ವ ಹಿಂದೂ ಅಧಿವೇಶನ

ರಾಜ್ಯದ ಮೇಲೆ ಚುನಾವಣಾ ಆಯೋಗದ ದೂರು

ಬಿಜೆಪಿ ಜಿಲ್ಲಾಮುಖಂಡರ ಅಭಿಪ್ರಾಯ ಕೇಳಿ ಮೈತ್ರಿ

Print This PagePrint this page

Email this Page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com