Fonts Problem?

For Unicode version click here

For ANSI version click here

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Wednesday, 17 January 2007 05:49 PM

ಜ.೨೩ರಂದು ರಾಜ್ಯ ಚಲನಚಿತ್ರ ಪ್ರಶಸ್ತಿ ಸಮಾರಂಭ

 

ಬೆಂಗಳೂರು: ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ ಸಮಾರಂಭವನ್ನು ಜನವರಿ ೨೩, ಮಂಗಳವಾರದಂದು ಬಾಗಲಕೋಟದಲ್ಲಿ ಹಮ್ಮಿಕೊಳ್ಳಲಾಗಿದೆ. ಇತ್ತಿಚೆಗೆ ಬಾಗಲಕೋಟೆಗೆ ಭೇಟಿಯನಿತ್ತ ಮಾಹಿತಿ ನಿರ್ದೇಶನಾಲಯದ ಅಧಿಕಾರಿಗಳು ಅಲ್ಲಿ ಸಮಾರಂಭಕ್ಕಾಗಿ ನಡೆಯುತ್ತಿರುವ ಸಿದ್ಧತೆಯನ್ನು ನೋಡಿ ಸಂತುಷ್ಟರಾಗಿದ್ದಾರಂತೆ.
 

ಈ ಸಮಾರಂಭದಲ್ಲಿ ಉತ್ತರ ಕರ್ನಾಟಕದಲ್ಲಿ ಜನಪ್ರಿಯತೆ ಗಳಿಸಿರುವ ರವಿಚಂದ್ರನ್ ಮತ್ತು ಶಿವರಾಜ್ ಕುಮಾರ್‌ರನ್ನು ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ರವಿಚಂದ್ರನ್‌ಗೆ ಪ್ರತಿಷ್ಠಿತ ಪುಟ್ಟಣ್ಣ ಕಣಗಾಲ್ ಮತ್ತು `ಜೋಗಿ' ಚಿತ್ರದ ಅಭಿನಯಕ್ಕಾಗಿ ಶಿವರಾಜ್ ಕುಮಾರ್‌ಗೆ ವರ್ಷದ ಅತ್ಯುತ್ತಮ ನಾಯಕ ಪ್ರಶಸ್ತಿ ನೀಡಲಾಗುತ್ತಿದೆ.
 

`ನಾಯಿ-ನೆರಳು' ಚಿತ್ರಕ್ಕೆ ಅತ್ಯತ್ತಮ ನಟಿ ಪ್ರಶಸ್ತಿಗಳಿಸಿದ ಪವಿತ್ರಾ ಲೋಕೇಶ್, ಗಿನ್ನೀಸ್ ದಾಖಲೆಯ ಅತ್ಯಂತ ಕಿರಿಯ ನಿರ್ದೇಶಕ ಮಾ||ಕಿಶನ್, ಅಂತರರಾಷ್ಟ್ರೀಯ ಪ್ರೋತ್ಸಾಹಿತ ನಿರ್ದೇಶಕ ಗಿರೀಶ್ ಕಾಸರವಳ್ಳಿ, ಅತ್ಯುತ್ತಮ ಸಹ ನಟ ಪ್ರಶಸ್ತಿಯನ್ನು ತಿರಸ್ಕರಿಸಿದ ನಟ ಜಗ್ಗೇಶ್ ಮುಂತಾದ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿರಲಿದ್ದಾರೆ.
 

ಇನ್ನಷ್ಟು

ಎನ್‌ಕೌಂಟರ್‌ನಲ್ಲಿ ರೌಡಿ ರಫೀಕ್ ಹತ್ಯೆ

ಸಾಧುಗಳಿಂದ `ಶಶಿ ಸ್ನಾನ'ವನ್ನು ಬಹಿಷ್ಕರಿಸುವ ಬೆದರಿಕೆ

ಇಂದು ಹೊರಬರಲಿರುವ ನವಜೋತ್ ಸಿಂಗ್ ಸಿಧು

ಅಫ್ಜಲ್ ಕತ್ತಿಗೆ ಬಿಗಿಯಾದ ನೇಣು

ಬೀದಿನಾಯಿ ನಿರ್ಮೂಲನೆಗೆ ಒತ್ತಾಯಿಸಿ ಪ್ರತಿಭಟನೆ

ಐಟಿಯ ಹೊಸತಾಣವಾಗುತ್ತಿರು ಜೈಪುರ್

ಮೂವತ್ನಾಲ್ಕು ಪೂರೈಸಿದ ದ್ರಾವಿಡ್

ನಾಗಾರ್ಜುನ ಸ್ಥಾವರ ವಾರಗಳ ಕಾಲ ಸ್ಥಗಿತ

ಪಿಎಸ್‌ಎಲ್‌ವಿ-ಸಿ೭ದ ಯಶಸ್ವಿ ಉಡಾವಣೆ

Print This PagePrint this page

Email this Page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com