Fonts Problem?

For Unicode version click here

For ANSI version click here

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Thursday, 01 February 2007 02:15 PM

ರಾಜಕಾರಣಿಗಳಿಗೆ ಎಚ್‌ಐವಿ ಪರೀಕ್ಷೆ ಕಡ್ಡಾಯ

 

ಬೆಂಗಳೂರು: ಹೊಸದಾಗಿ ಮದುವೆಯಾಗುತ್ತಿರುವವರಿಗೆ ಮತ್ತು ಕರ್ನಾಟಕ ರಾಜ್ಯದ ಶಾಸಕರಿಗೆ ಕರ್ನಾಟಕ ಸರಕಾರ ಎಚ್‌ಐವಿ ಪರೀಕ್ಷೆ ಕಡ್ಡಾಯಗೊಳಿಸುವ ಶಾಸನವನ್ನು ರೂಪಿಸಲು ಚಿಂತಿಸುತ್ತಿದೆ.
 

`ಒಂದು ವರ್ಷದೊಳಗಾಗಿ ಈ ಕಾನೂನು ರೂಪಿಸಲು ಸರ್ಕಾರದಲ್ಲಿ ಒಮ್ಮತ ವ್ಯಕ್ತವಾಗಿದೆ. ರಾಜಕಾರಿಣಿ ಜನರಿಗೆ ಆದರ್ಶವಾಗಿರಬೇಕು. ಸಾಮಾನ್ಯ ಜನರು ಎಚ್‌ಐವಿ ಪರೀಕ್ಷೆ ಮಾಡಿಸಿಕೊಳ್ಳಲು ಹೆದರುತ್ತಾರೆ. ಒಂದು ಸಾರಿ ರಾಜಕಾರಿಣಿಗಳೇ ಈ ಪರೀಕ್ಷೆಯನ್ನು ಮಾಡಿಕೊಂಡರೆ ಜನಸಾಮಾನ್ಯರಲ್ಲಿ ಪರೀಕ್ಷೆಯ ಬಗ್ಗೆ ಇರುವ ಹೆದರಿಕೆ ದೂರವಾಗುತ್ತದೆ' ಎಂದು ಕರ್ನಾಟಕ ಆರೋಗ್ಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.
 

ಎಚ್‌ಐವಿ ಪೀಡಿತರು ಅಧಿಕ ಇರುವ ರಾಜ್ಯಗಳಲ್ಲಿ ಕರ್ನಾಟಕ ಆರನೆಯ ಸ್ಥಾನದಲ್ಲಿದೆ.
 

ಇನ್ನಷ್ಟು

ಎಎಕ್ಸ್‌ಎನ್ ಚಾನೆಲ್ ಮೇಲೆ ಪ್ರತಿಬಂಧ

ಶಿಲ್ಪಾ ನಿಂದನೆ: ಗಂಭೀರವಾಗಿ ಪರಿಗಣಿಸಿರುವ ಭಾರತ

ಜ.೨೩ರಂದು ರಾಜ್ಯ ಚಲನಚಿತ್ರ ಪ್ರಶಸ್ತಿ ಸಮಾರಂಭ

ಕೀಬೋರ್ಡನಲ್ಲಿ ಗಿನ್ನೀಸ್ ದಾಖಲೆ ಮಾಡಿದ ಪ್ಯಾಟ್ರಿಕ್ಸ್

ತಮಿಳುನಾಡು ಶಾಲೆಗಳಲ್ಲಿ ದೈಹಿಕ ಶಿಕ್ಷೆ ನಿಷಿದ್ಧ

ದೇಶದ ನಿಧಾನಗತಿಗೆ ಅಧಿಕಾರಶಾಹಿ ಕಾರಣ: ಮೂರ್ತಿ

Print This PagePrint this page

Email this Page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com