Fonts Problem?

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google

 

ವೆಬ್

ವಿಕ್ರಾಂತ ಕರ್ನಾಟಕ

 

Friday, 01 September 2006 03:31 PM

ಮುಂಬಯಿಯಲ್ಲಿ ಮತ್ತೊಂದು ಕನ್ನಡ ಸಮ್ಮೇಳನ

ಕನ್ನಡ ನಾಡು ನುಡಿಗೆ ಸೇವೆ ಸಲ್ಲಿಸಿದವರಿಗೆ ಪುರಸ್ಕಾರ

 

ಉಡುಪಿ: ಅಖಿಲ ಭಾರತ ೧೦ ನೇ ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿ ಸಮ್ಮೇಳನವನ್ನು ಡಿಸೆಂಬರ್ ೨ ಮತ್ತು ೩ ರಂದು ಮುಂಬಯಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ ಎಂದು ಸಮ್ಮೇಳನದ ಸಂಚಾಲಕ ಬಿ.ಸಾಮಗ ಹೇಳಿದ್ದಾರೆ.

 

ಸಮ್ಮೇಳನದಲ್ಲಿ ಕನ್ನಡ ವಿದ್ಯಾರಣ್ಯ ಪ್ರಶಸ್ತಿ, ಶ್ರೇಷ್ಠ ಸಾಮಾಜಿಕ ಕಾರ್ಯಕರ್ತ ಪ್ರಶಸ್ತಿ, ಬಿಎಂಶ್ರೀ ಸಾಹಿತ್ಯ ಪ್ರಶಸ್ತಿ ಹಾಗೂ ಗಣನೀಯ ಸೇವೆ ಸಲ್ಲಿಸಿದ ಇತರ ಕನ್ನಡಿಗರನ್ನೂ ಗೌರವಿಸಲಾಗುವುದು ಎಂದು ಸಂಚಾಲಕರು ತಿಳಿಸಿದ್ದಾರೆ.

 

`ದೆಹಲಿ ಕನ್ನಡಿಗ' ಪತ್ರಿಕೆಯ ಆಶ್ರಯದಲ್ಲಿ ನಡೆಯುವ ಸಮ್ಮೇಳನದಲ್ಲಿ ಕನ್ನಡ ನಾಡು ನುಡಿಗೆ

ಸಂಬಂಧಿಸಿದ ವಿಚಾರ ಸಂಕಿರಣ, ಕವಿಗೋಷ್ಠಿ, ನಾಟಕ, ನೃತ್ಯ ಹಾಗೂ ಪುಸ್ತಕ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ.

 

Print This PagePrint this page

 

Email this Page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com