Fonts Problem?

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Friday, 01 September 2006 03:31 PM

ಆ.೨೧ರಂದು ಚಿತ್ರದುರ್ಗಕ್ಕೆ ರಾಷ್ಟ್ರಪತಿ ಕಲಾಂ

ಪುರ ಯೋಜನೆಯ ಉದ್ಘಾಟನೆ

 

ಬೆಂಗಳೂರು : ರಾಷ್ಟ್ರಪತಿ ಅಬ್ದುಲ್ ಕಲಂ ಆಗಸ್ಟ್ ೨೧ರ ಸೋಮವಾರ ರಾಜ್ಯಕ್ಕೆ ಆಗಮಿಸಲಿದ್ದು ಚಿತ್ರದುರ್ಗ ಜಿಲ್ಲೆಯ ಭೀಮನಸಮುದ್ರದಲ್ಲಿ ೨೦೦ ಕೋಟಿ ರೂ. ವೆಚ್ಚದ `ಪುರಯೋಜನೆಗೆ ಚಾಲನೆ ನೀಡಲಿದ್ದಾರೆ.

 

ಈ ವಿಷಯವನ್ನು ಸುದ್ದಿಗೋಷ್ಠಿಯಲ್ಲಿ ತಿಳಿಸಿದ ಬಿಜೆಪಿಯ ಸಂಸದ ಜಿ. ಎಂ. ಸಿದ್ಧೇಶ್ವರ ಗ್ರಾಮೀಣ ಪ್ರದೇಶಕ್ಕೆ ನಗರ ಸೌಲಭ್ಯವನ್ನು ಒದಗಿಸುವ ಈ ಪುರ ಯೋಜನೆಯನ್ನು ದಾವಣಗೆರೆಯಲ್ಲಿಯೂ ಜಾರಿಗೊಳಿಸಲಾಗುವುದು ಎಂದರು.

Print This PagePrint this page

 

Email this Page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com