Fonts Problem?

Downloads

Wallpapers

Vikrantakarnataka Weekly

ಪತ್ರಿಕೆ ಬಿಡುಗಡೆ

DU 17 gAz wP0i qUq igAs

Monday, 04 September 2006 04:45 PM

ಬ್ಯಾಂಕ್ ಬಡ್ಡಿ ದರಗಳಲ್ಲಿ ಶೇ೧ರಷ್ಟು ಹೆಚ್ಚಳ

ನವದೆಹಲಿ : ಗೃಹ, ವಾಹನ ಮತ್ತು ವೈಯಕ್ತಿಕ ಸಾಲದ ಮೇಲಿನ ಬಡ್ಡಿಯನ್ನು ಶೇ.೧ರಷ್ಟು ಹೆಚ್ಚಿಸಲು ಎಸ್‌ಬಿಐ, ಎಚ್‌ಡಿಎಫ್‌ಸಿ, ಪಂಜಾಬ್ ನ್ಯಾಷನಲ್ ಬ್ಯಾಂಕ್‌ಗಳು ನಿರ್ಧರಿಸಿವೆ.

 

ದೇಶದಲ್ಲೇ ಅತಿ ಹೆಚ್ಚು ಸಾಲ ನೀಡುವ ಭಾರತೀಯ ಸ್ಟೇಟ್ ಬ್ಯಾಂಕ್ ಸಾಲದ ಮೇಲಿನ ಬಡ್ಡಿ ದರವನ್ನು ೦.೨೫ರಷ್ಟು ಹೆಚ್ಚಿಸಿವೆ. ಹೆಚ್ಚು ಗೃಹ ಸಾಲ ನೀಡುವ ಬ್ಯಾಂಕ್‌ಗಳು ಶೇ೦.೫ರಷ್ಟು ಗೃಹ ಸಾಲದ ಬಡ್ಡಿದವನ್ನು ಹೆಚ್ಚಿಸಿವೆ.

Print This PagePrint this page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com