Fonts Problem?

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Tuesday, 29 August 2006 04:35 PM

ಆರ್ಟ್‌ಆಫ್‌ಲಿವಿಂಗ್ ರವಿಶಂಕರ್‌ಗೆ ಪೋಲ್‌ಸ್ಟಾರ್ ಪ್ರಶಸ್ತಿ

ಮಂಗೋಲಿಯಾ : ಆರ್ಟ್ ಆಫ್ ಲಿವಿಂಗ್‌ನ ರವಿಶಂಕರ್ ಗುರೂಜಿಗೆ ಮಂಗೋಲಿಯಾ ಸರಕಾರದ ಪೋಲ್‌ಸ್ಟಾರ್ ಪ್ರಶಸ್ತಿ ಲಭಿಸಿದೆ.

ಮಂಗೋಲಿಯಾ ಸರಕಾರದ ಅತ್ಯುನ್ನತ ಪ್ರಶಸ್ತಿ ಇದಾಗಿದ್ದು, ಭಾರತ ಮತ್ತುಮಂಗೋಲಿಯಾ ದೇಶಗಳ ನಡುವಿನ ಸ್ನೇಹವರ್ಧನೆಗೆ ರವಿಶಂಕರ್ ನೀಡಿರುವ ಕೊಡುಗೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ.

ಮಂಗೋಲಿಯಾದಲ್ಲಿ ಲಕ್ಷಾಂತರ ಮಂದಿ ಅನುಯಾಯಿಗಳನ್ನು ಹೊಂದಿರುವ ರವಿಶಂಕರ್ ತಮಗೆ ಲಭಿಸಿರುವ ಪ್ರಶಸ್ತಿಯು ಎರಡು ದೇಶಗಳ ಆಧ್ಯಾತ್ಮ ಬಂಧಕ್ಕೆ ಸಂದ ಗೌರವ ಎಂದು ಅಭಿಪ್ರಾಯಪಟ್ಟಿದ್ದಾರೆ.

 

Print This PagePಡಿiಟಿಣ ಣhis ಠಿಚಿge

 

Email this Page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com