Fonts Problem?

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Tuesday, 29 August 2006 04:35 PM

೨೩ ಕೋಟಿ ರೂ ವೆಚ್ಚದಲ್ಲಿ ಗ್ರೇಡ್ ಸಪರೇಟರ್

ಬೆಂಗಳೂರು: ಬೆಂಗಳೂರಿನ ವಾಹನ ದಟ್ಟಣೆಯನ್ನು ಕಡಿಮೆ ಮಡಲು ಮೈಸೂರು ರಸ್ತೆಯ ಜಂಕ್ಷನ್ ಮತ್ತು ರಿಂಗ್ ರೋಡ್‌ನ ಕೆಂಗೇರಿಯಲ್ಲಿ ೨೩ ಕೋಟಿ ರೂ ವೆಚ್ಚದಲ್ಲಿ ಗ್ರೇಡ್ ಸಪರೇಟರನ್ನು ೧೫ ತಿಂಗಳೊಳಗಾಗಿ ನಿರ್ಮಿಸಲು ನಿರ್ಧರಿಸಲಾಗಿದೆ.

ಮೈಸೂರು ರಸ್ತೆ ಜಂಕ್ಷನ್‌ನಲ್ಲಿರುವ ಸದ್ಯದ ಕ್ರಿಸ್‌ಕ್ರೋಸ್‌ನ್ನು ತಪ್ಪಿಸಲು ಇದು ಅಗತ್ಯವೆಂದು ಈ ಗುತ್ತಿಗೆಯ ಹೊಣೆಯೊತ್ತಿರುವ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ಹೇಳಿದೆ.

 

Print This PagePಡಿiಟಿಣ ಣhis ಠಿಚಿge

 

Email this Page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com