Fonts Problem?

Downloads

Wallpapers

Vikrantakarnataka Weekly

ಪತ್ರಿಕೆ ಬಿಡುಗಡೆ

DU 17 gAz wP0i qUq igAs

Monday, 04 September 2006 04:46 PM

ವೃತ್ತಿಶಿಕ್ಷಣಕ್ಕೆ ಸಬ್ಸಿಡಿ ನೀಡಲು ಸರ್ಕಾರದ ಒಪ್ಪಿಗೆ


     ಬೆಂಗಳೂರು : ವೃತ್ತಿ ಶಿಕ್ಷಣಕ್ಕೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಸಬ್ಸಿಡಿ ನೀಡುವ ಪ್ರಸ್ತಾಪವನ್ನು ಹಿಂದೆಗೆದುಕೊಂಡಿದ್ದ ಸರ್ಕಾರ ವಿದ್ಯಾರ್ಥಿಗಳು ಮತ್ತು ಪೋಷಕರ ಒತ್ತಡಕ್ಕೆ ಮಣಿದು ಈ ವರ್ಷ ವೃತ್ತಿ ಶಿಕ್ಷಣ ಕೋರ್ಸ್‌ನ ಹೆಚ್ಚುವರಿ ಶುಲ್ಕ ವಿಭಾಗಕ್ಕೆ ಸಬ್ಸಿಡಿ ನೀಡಲು ಒಪ್ಪಿಗೆ ಸೂಚಿಸಿದೆ.

    ಈ ಹಿನ್ನೆಲೆಯಲ್ಲಿ ೨೪ ಕೋಟಿ ರೂಪಾಯಿ ಬಿಡುಗಡೆ ಮಾಡಲು ಸರ್ಕಾರ ಒಪ್ಪಿದೆ. ಈ ವರ್ಷ ಪ್ರವೇಶ ಪಡೆವ ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಮಾತ್ರ ಸಬ್ಸಿಡಿ ಅನ್ವಯವಾಗಲಿದ್ದು, ಕೋರ್ಸ್ ಮುಗಿಯುವವರಗೂ ಈ ಸಬ್ಸಿಡಿ ಮುಂದುವರಿಯಲಿದೆ.

Print This PagePrint this page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com