Fonts Problem?

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

 

Friday, 01 September 2006 03:31 PM

ಲಷ್ಕರ್ ಸ್ಥಾಪಕ ಹಫೀಝ್ ಮತ್ತೆ ಬಂಧನ

ಲಾಹೋರ್: ಲಷ್ಕರ್-ಇ -ತೊಯ್‌ಬಾದ ಸ್ಥಾಪಕ ಹಫೀಝ್ ಮಹಮ್ಮದ್ ಸೈಯ್ಯದ್‌ನನ್ನು ಜೈಲಿನಿಂದ ಬಿಡುಗಡೆ ಮಾಡಿದ ಒಂದು ಗಂಟೆಯ ನಂತರ ಮತ್ತೆ ಬಂಧಿಸಸಾಗಿದೆ.

ಸಾರ್ವಜನಿಕ ಶಾಂತಿಯನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಹಪೀಝ್‌ನನ್ನು       ಬಂಧಿಸಿರುವುದಾಗಿ ಪೊಲೀಸರು ಕಾರಣ ನೀಡಿದ್ದಾರೆ. ಆದರೆ ಹಪೀಝ್ ಪರ ಕೋರ್ಟ್‌ನಲ್ಲಿ ವಾದಿಸುತ್ತಿರುವ ವಕೀಲ ಅಹ್ಮದ್ ಷಾಜಿ ಲಾಹೋರ್ ಹೈಕೋರ್ಟ್‌ಗೆ ಈ ಕುರಿತು ಮೇಲ್ಮನವಿ ಸಲ್ಲಿಸುವುದಾಗಿ ಹೇಳಿದ್ದಾರೆ.

 

Print This PagePrint this page

 

Email this Page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com