Fonts Problem?

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Friday, 01 September 2006 03:31 PM

ಅಮೆರಿಕಾದಲ್ಲಿ ಭಾರತೀಯರ ಸಂಖ್ಯೆ ಗಣನೀಯ ಹೆಚ್ಚಳ

ನವದೆಹಲಿ : ಅಮೆರಿಕಾದಲ್ಲಿ ದಿನದಿಂದ ದಿನಕ್ಕೆ ಭಾರತೀಯರ ಜನಸಂಖ್ಯೆ ಹೆಚ್ಚುತ್ತಿದೆ ಎಂದು ಅಮೆರಿಕಾ ಜನಸಂಖ್ಯಾ ಕಚೇರಿ ಇತ್ತೀಚೆಗೆ ಬಿಡುಗಡೆ ಮಾಡಿದ ಅಂಕಿ ಅಂಶಗಳ ಪಟ್ಟಿ ಹೇಳುತ್ತದೆ.

೨೦೦೦ನೇ ಇಸವಿಯಿಂದ ೨೦೦೫ರಲ್ಲಿ ಶೇ ೩೮ರಷ್ಟು ಜನಸಂಖ್ಯೆ ಏರಿಕೆಯಾಗಿದೆ. ೨೦೦೦ನೇ ಇಸವಿಯಲ್ಲಿ ಭಾರತೀಯರ ಸಂಖ್ಯೆ ೧,೬೭೮,೭೬೫ ಆಗಿದ್ದರೆ ೨೦೦೫ರ ವೇಳೆಗೆ ೨,೩೧೯,೨೨೨ ಆಗಿದೆ ಎಂದು ಅಂಕಿ ಅಂಶಗಳ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.

ಇನ್ನಷ್ಟು

೨೫೦ ಕೋಟಿ ರೂಪಾಯಿ ರಾಜ್ಯಕ್ಕೆ ಬರ ನೆರವು

ಲಷ್ಕರ್ ಸ್ಥಾಪಕ ಹಫೀಝ್ ಮತ್ತೆ ಬಂಧನ

ಸರಳ ರೀತಿಯಲ್ಲಿ ರಾಹುಲ್ ಮಹಾಜನ್ ವಿವಾಹ

ಮುಂದಿನ ವರ್ಷ ನಕ್ಸಲ್ ವಿರೋಧಿ ದಳ ರೆಡಿ

ಕೇರಳ: ಹೆಚ್ಚು ವೇತನ ಆಗ್ರಹಿಸಿ ವೈದ್ಯರ ಮುಷ್ಕರ

ಶ್ರೀರಂಗಪಟ್ಟಣ-ಮೈಸೂರು ಷಟ್ಪಥ ರಸ್ತೆಗೆ ಚಾಲನೆ

Print This PagePrint this page

Email this Page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com