Fonts Problem?

Downloads

Wallpapers

Vikrantakarnataka Weekly

ಪತ್ರಿಕೆ ಬಿಡುಗಡೆ

DU 17 gAz wP0i qUq igAs

Monday, 04 September 2006 04:45 PM

ಮುಂದಿನ ಲೋಕಾಯುಕ್ತರಾಗಿ ಸಂತೋಷ್ ಹೆಗಡೆ?

ಬೆಂಗಳೂರು: ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಾಧೀಶರಾದ ನ್ಯಾಯಮೂರ್ತಿ ಎನ್.ಸಂತೋಷ್ ಹೆಗಡೆ ರಾಜ್ಯದ ಮುಂದಿನ ಲೋಕಾಯುಕ್ತರಾಗುವುದು ಬಹುತೇಕ ಖಚಿತವಾಗಿದೆ.

 

ಮುಖ್ಯಮಂತ್ರಿ ಎಚ್.ಡಿ.ಕುಮಾರ್ ಸ್ವಾಮಿ ಶುಕ್ರವಾರ ರಾಜಭವನಕ್ಕೆ ತೆರಳಿ ನೂತನ ಲೋಕಾಯುಕ್ತರ ಸ್ಥಾನಕ್ಕೆ ಸಂತೋಷ್ ಹೆಗಡೆಯವರ ಹೆಸರನ್ನು ರಾಜ್ಯಪಾಲರಲ್ಲಿ ಶಿಫಾರಸು ಮಾಡಿದ್ದಾಗಿ ಬಲ್ಲ ಮೂಲಗಳು ತಿಳಿಸಿವೆ.

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com