Fonts Problem?

Downloads

Wallpapers

Vikrantakarnataka Weekly

ಪತ್ರಿಕೆ ಬಿಡುಗಡೆ

DU 17 gAz wP0i qUq igAs

Monday, 04 September 2006 04:45 PM

ತಿಮ್ಮಪ್ಪನ ಸನ್ನಿಧಿಯ ಸೇವಕರಿಗೆ ತಿಲಕ ಕಡ್ಡಾಯ

ತಿರುಪತಿ : ಕ್ರೈಸ್ತ ಮಿಷನರಿಗಳು ತಿರುಪತಿ ದೇವಸ್ಥಾನದಲ್ಲಿ ಮತಾಂತರ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ ಎಂಬ ಸಂಶಯಗಳ ಹಿನ್ನೆಲೆಯಲ್ಲಿ ತಿರುಪತಿ ದೇವಸ್ಥಾನದಲ್ಲಿರುವ ಎಲ್ಲ ಸಿಬ್ಬಂದಿಗಳು ತಿಲಕ ಇಟ್ಟುಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ.

 

ದೇವಸ್ಥಾನದಲ್ಲಿ ಆಡಳಿತ ವರ್ಗ, ರಕ್ಷಣಾ ಸಿಬ್ಬಂದಿ ಮತ್ತು ಅರ್ಚಕರು, ಪುರೋಹಿತರೂ ಸೇರಿದಂತೆ ಸುಮಾರು ೧೦ ಸಾವಿರ ಮಂದಿ ಸಿಬ್ಬಂದಿ ಇದ್ದಾರೆ. ಅವರೆಲ್ಲರೂ ದೇವಸ್ಥಾನದ ಕಾರ್‍ಯ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ತಿಲಕ ಇಟ್ಟುಕೊಳ್ಳುವುದನ್ನು ಕಡ್ಡಾಯಗೊಳಿಸಿ ತಿರುಮಲ ತಿರುಪತಿ ದೇವಸ್ಥಾನಂ ಬುಧವಾರ ಆದೇಶ ಹೊರಡಿಸಿದೆ.

Print This PagePrint this page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com