Fonts Problem?

Downloads

Wallpapers

Vikrantakarnataka Weekly

ಪತ್ರಿಕೆ ಬಿಡುಗಡೆ

DU 17 gAz wP0i qUq igAs

Monday, 04 September 2006 04:45 PM

ಬಸವ ಪ್ರಶಸ್ತಿ ಮೊತ್ತ ಹತ್ತು ಲಕ್ಷಕ್ಕೆ ಏರಿಕೆ

ಬೆಂಗಳೂರು: ರಾಜ್ಯ ಸರ್ಕಾರ ಪ್ರತಿವರ್ಷ ನೀಡುತ್ತಿರುವ ಬಸವ ಪುರಸ್ಕಾರ ರಾಷ್ಟ್ರೀಯ ಪ್ರಶಸ್ತಿ ಮೊತ್ತವನ್ನು ಹತ್ತು ಲಕ್ಷ ರೂ.ಗಳಿಗೆ ಏರಿಸಿದೆ.

 

ಈ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿರುವ ತನ್ನ ಅಧಿಕೃತ ಆದೇಶದಲ್ಲಿ ಪ್ರಸಕ್ತ ಸಾಲಿನಿಂದಲೇ ಪ್ರಶಸ್ತಿ ಮೊತ್ತದ ಏರಿಕೆಯು ಜಾರಿಯಾಗಲಿದೆ ಎಂದು ತಿಳಿಸಿದೆ.

 

ರಾಜ್ಯ ಸರ್ಕಾರ ೨೦೦೦ನೇ ಸಾಲಿನಿಂದ ಈ ಪ್ರಶಸ್ತಿ ಮೊತ್ತವನ್ನು ೧.೫ ಲಕ್ಷ ರೂಗಳವರಗೆ ನೀಡುತ್ತಿದ್ದು, ಈಗ ಅದು ೧೦ ಲಕ್ಷ ರೂಗಳಿಗೆ ಏರಿಸಲಾಗಿದೆ.

Print This PagePrint this page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com