Fonts Problem?

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Friday, 01 September 2006 03:31 PM

ಗಸಗಸೆ ಪಾಯಸ

 

ತಯಾರಿಸಲು ಬೇಕಾದ ಸಾಮಾಗ್ರಿಗಳು:

ಗಸಗಸೆ - ೧ ಕಪ್

ಅಕ್ಕಿ - ೧ ಟೀ ಚಮಚ

ತೆಂಗಿನಕಾಯಿ - ೧

ಏಲಕ್ಕಿ -೫

ಸಕ್ಕರೆ ಅಥವಾ ಬೆಲ್ಲ - ಎರಡೂವರೆ ಕಪ್

 

ತಯಾರಿಸುವ ವಿಧಾನ:

ಬಾಣಲೆಯಲ್ಲಿ ೧ ಕಪ್ ಗಸಗಸೆಯನ್ನು ಹಾಕಿ ಚೆನ್ನಾಗಿ ಹುರಿಯಿರಿ

ಅಕ್ಕಿಯನ್ನು ನೀರಿನಲ್ಲಿ ನೆನಸಿರಿ.

 

೧ ತೆಂಗಿನಕಾಯಿಯನ್ನು ಪೂರ್ತಿ ತುರಿದು ಮಿಕ್ಸಿಗೆ ಹಾಕಿ ತೆಂಗಿನ ಹಾಲನ್ನು ಶೇಖರಿಸಿಟ್ಟುಕೊಳ್ಳಿ.

ಹುರಿದ ಗಸಗಸೆ, ತೆಂಗಿನ ಹಾಲು, ನೆನೆಸಿದ ಅಕ್ಕಿಯನ್ನು ನುಣ್ಣಗೆ ರುಬ್ಬಿಕೊಳ್ಳಿ.

ರುಬ್ಬಿದ ಮಿಶ್ರಣವನ್ನು ಪಾತ್ರೆಗೆ ಹಾಕಿ ಸಣ್ಣ ಉರಿಯಲ್ಲಿ ಕುದಿಸುತ್ತಿರಿ. ಬೆಲ್ಲದ ನೀರನ್ನು ಮಿಶ್ರಣಕ್ಕೆ ಬೆರೆಸಿರಿ. ಆಗಾಗ ಕೆದುಕುತ್ತಿರಿ.

 

ಪಾಯಸಕ್ಕೆ ಪರಿಮಳ ಬರಲು ೨ ಲವಂಗವನ್ನು ಹಾಕಬಹುದು.

 

ಗಟ್ಟಿಯಾದ ಪಾಯಸಕ್ಕೆ ಸ್ವಲ್ಪ ಹಾಲನ್ನು ಬೆರೆಸಿ ಕುಡಿಯಬಹುದು. ಮೇಲಿನ ವಿಧಾನದಿಂದ ಸುಮಾರು ೮- ೧೦ ಕಪ್ ಪಾಯಸ ತಯಾರಿಸಬಹುದು.

 

Print This PagePrint this page

 

Email this Page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com