|
ಲೋಕಾರ್ಪಣೆಗೊಂಡ ಚ.ಹ ರಘುನಾಥರವರ ಕಥಾ ಸಂಕಲನ

ಬೆಂಗಳೂರು : ನಗರದ ನಯನ ಸಭಾಂಗಣದಲ್ಲಿ ರವಿವಾರ ನಡೆದ
ಕಾರ್ಯಕ್ರಮದಲ್ಲಿ ಚ.ಹ ರಘುನಾಥರವರ `ಹೊರಗೂ ಮಳೆ
ಒಳಗೂ ಮಳೆ' ಕಥಾಸಂಕಲನ ಲೋಕಾರ್ಪಣೆಗೊಂಡಿತು.
ಈ ಸಂದರ್ಭದಲ್ಲಿ `ಕಥೆಗಳ ಕಥೆಗಳು' ಎಂಬ ಸಂವಾದ
ಕಾರ್ಯಕ್ರಮವನ್ನು ಸಹ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಕಥೆಗಾರರಾದ ರಾಘವೇಂದ್ರ ಪಾಟೀಲ್, ಎಸ್.
ದಿವಾಕರ್, ಅಶೋಕ ಹೆಗಡೆ, ಆನಂದ ಋಗ್ವೇದಿ, ಮಂಜುನಾಥ್ ಲತಾ,
ವಿವೇಕ ಶಾನಭಾಗ, ವಸುದೇಂದ್ರ ಮತ್ತಿತರರು ಪಾಲ್ಗೊಂಡಿದ್ದರು.
ಕಾರ್ಯಕ್ರಮದ ಚಿತ್ರಗಳು



ಇನ್ನಷ್ಟು
ಗೌಡರ ಜೊತೆ ಸೇರುವ
ಆಸೆ ಇತ್ತು ಆದರೆ...
ಫೆ.೧೧ಕ್ಕೆ ವಿಶ್ವ ಹಿಂದೂ
ಅಧಿವೇಶನ
ರಾಜ್ಯದ ಮೇಲೆ ಚುನಾವಣಾ
ಆಯೋಗದ ದೂರು
ಬಿಜೆಪಿ ಜಿಲ್ಲಾಮುಖಂಡರ
ಅಭಿಪ್ರಾಯ ಕೇಳಿ ಮೈತ್ರಿ
`ಲಾಡೆನ್'ಗೆ ಕಂಡಲ್ಲಿ
ಗುಂಡಿಕ್ಕಲು ಸರ್ಕಾರ ಆಜ್ಞೆ
ಮಾನವಾಭಿವೃದ್ಧಿಯಲ್ಲಿ
ಕರ್ನಾಟಕಕ್ಕೆ ಏಳನೆ ಸ್ಥಾನ
ಝಂಕ್ ಆಹಾರ ಕೋಲಾಗಳ
ಮೇಲೆ ನಿರ್ಬಂಧ?
AIIMS
ವೈದ್ಯರ ಅನಿರ್ದಿಷ್ಟ ಕಾಲದ ಉಪವಾಸ
|