Fonts Problem?

For Unicode version click here

For ANSI version click here

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Thursday, 23 November 2006 01:05 PM

ಕಾಲಿಸ್ ಶ್ರೇಷ್ಠ ಪ್ರದರ್ಶನ; ಭಾರತಕ್ಕೆ ಸೋಲು

 

ಡರ್ಬಾನ್: ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವೆ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಕಾಲಿಸ್ ಅವರ ಆಲ್ ರೌಂಡರ್ ಆಟದಿಂದ ದಕ್ಷಿಣ ಆಫ್ರಿಕಾ ಜಯ ಗಳಿಸಿತು.
 

ಭಾರತವನ್ನು ೧೫೭ ರನ್ನುಗಳಿಂದ ಸೋಲಿಸಿ ಐದು ಏಕ ದಿನಗಳ ಸರಣಿಯಲ್ಲಿ ೧-೦ ಮುನ್ನಡೆಯನ್ನು ದಕ್ಷಿಣ ಆಫ್ರಿಕ ಸಾಧಿಸಿದೆ.
 

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ದಕ್ಷಿಣ ಆಫ್ರಿಕ ಜಾಕ್ ಕಾಲೀಸ್(೧೧೯ರನ್, ೧೬೦ ಎಸೆತ, ೧೫ ಬೌಂಡರಿ) ಅವರ ಉಪಯುಕ್ತ ಅಜೇಯ ಶತಕದ ನೆರವಿನಿಂದ ನಿಗದಿತ ೫೦ ಓವರ್‌ಗಳಲ್ಲಿ ೮ ವಿಕೆಟ್ ನಷ್ಟಕ್ಕೆ ೨೪೮ ರನ್ ಮಾಡಿತು.
 

ಗೆಲುವಿನ ಮೊತ್ತವನ್ನು ಬೆನ್ನಟ್ಟಿದ ಭಾರತ೨೯.೧ ಓವರ್‌ಗಳಲ್ಲಿ ೯೧ ರನ್ನಿಗೆ ತನ್ನೆಲ್ಲ ವಿಕೆಟ್ ಕಳೆದುಕೊಂಡು ಹೀನಾಯವಾಗಿ ಸೋತು ಹೋಯಿತು.
 

ಭಾರತದ ಪರ ತೆಂಡೂಲ್ಕರ್ ೩೫ (೫೧ ಎಸೆತ, ೫ ಬೌಂಡರಿ) ಬಿಟ್ಟರೆ ಉಳಿದವರು ಕ್ರೀಸ್ ನಲ್ಲಿ ಹೆಚ್ಚು ಹೊತ್ತು ನಿಲ್ಲಲಿಲ್ಲ.

 

ದಕ್ಷಿಣ ಆಫ್ರಿಕಾ ಪರ ನೆಲ್ ೧೩ ರನ್ನಿಗೆ ೪ ವಿಕೆಟ್ ಪಡೆದರೆ, ಕಾಲೀಸ್ ೩ ರನ್ನಿಗೆ ೩ ವಿಕೆಟ್ ಪಡೆದು ಯಶಸ್ವಿ ಬೌಲರ್ ಎನಿಸಿದರು.

ಶ್ರೇಷ್ಠ ಆಲ್‌ರೌಂಡರ್ ಪ್ರದರ್ಶನ ನೀಡಿ ಜಾಕ್ ಕಾಲಿಸ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಗಳಿಸಿದರು.

 

ಇನ್ನಷ್ಟು

ಭಾರತ-ಚೀನಾ ಬಾಂಧವ್ಯಕ್ಕೆ ೧೦ ಅಂಶಗಳ ಕಾರ್ಯತಂತ್ರ

ಪತ್ನಿಗೆ ಹಿಂಸೆ ನೀಡುತ್ತಿರುವ ರಾಹುಲ್ ಮಹಾಜನ್!?

ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಇನ್ನಿಲ್ಲ

ರಾಷ್ಟ್ರೀಯ ಸುರಕ್ಷಾ ಸಂಕಲ್ಪ ಸಮಾವೇಶದ ಸಂಕಲ್ಪಗಳು

ಧರ್ಮಸ್ಥಳದಲ್ಲಿ ಸರ್ವಧರ್ಮ ಸಮ್ಮೇಳನಕ್ಕೆ ಚಾಲನೆ

`ಮಹಾನದಿ' ಕೃತಿಗೆ ವೀಚಿ ಸಾಹಿತ್ಯ ಪ್ರಶಸ್ತಿ

ಪರೀಕ್ಷೆಯಲ್ಲಿ ಪಾಸಾದ `ಪೃಥ್ವಿ-೨' ಕ್ಷಿಪಣಿ

ಚುನಾವಣೆ ಗೆಲ್ಲಲು ಉದ್ಯಮಿಗಳ ಹಣ: ದೇವೇಗೌಡ

ಲಾಲು ಪ್ರಸಾದ್ ಇಂಗ್ಲೀಷ್ ಕುದುರೆ ಪರಗತ

Print This PagePrint this page

Email this Page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com